Sign in
Sign in
Recover your password.
A password will be e-mailed to you.
ಸೆ.28 ರಂದು ಕೊಪ್ಪಳದಲ್ಲಿ ಉದ್ಯೋಗ ಮೇಳ
ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆ ಇವರ ಸಹಯೋಗದೊಂದಿಗೆ ಉದ್ಯೋಗ ಮೇಳವು ಸೆಪ್ಟೆಂಬರ್ 28 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ನಗರದ ಅಶೋಕ ಸರ್ಕಲ್ ಬಳಿ ಇರುವ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಖಾಸಗಿ…
ಮಾಧ್ಯಮ ಶಿಕ್ಷಣ ಮಂಥನ ಸಭೆ
ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ರಾಜ್ಯದ ವಿಶ್ವವಿದ್ಯಾಲಯಗಳ ಪತ್ರಿಕೋದ್ಯಮ ವಿಭಾಗಗಳ, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾಧ್ಯಮ ಶಿಕ್ಷಣ ಮಂಥನ ಸಭೆ ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ…
ಶ್ರೀಮತಿ ಶುಭಾಗೆ ಪಿಎಚ್‌ಡಿ ಪದವಿ ಪ್ರದಾನ
ಕೊಪ್ಪಳ: ಕುಕನೂರು ತಾಲೂಕಿನ ತಳಬಾಳದ ವಸತಿಯುಕ್ತ ಮಾದರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ಶ್ರೀಮತಿ ಶುಭಾ ಇವರಿಗೆ ಈಚೆಗೆ ಧಾರವಾಡದ ಕರ್ನಾಟಕ ವಿಶ್ವವಿಸ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಯಿತು.
ಶ್ರೀಮತಿ ಶುಭಾ ಇತಿಹಾಸ ವಿಭಾಗದ…
ಜಿಲ್ಲಾಮಟ್ಟದ ನಾಮನಿರ್ದೇಶಿತ ಸದಸ್ಯರನ್ನು ನೇಮಿಸಲು ಅರ್ಜಿ ಆಹ್ವಾನ
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ ಸೌಲಭ್ಯ, ಗಂಗಾಕಲ್ಯಾಣ, ಯೋಜನೆಗಳಲ್ಲಿ ಸೌಲಭ್ಯಗಳನ್ನು ನೀಡುವ ಸಲುವಾಗಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಜಿಲ್ಲಾ ಆಯ್ಕೆ ಸಮಿತಿ ಸಭೆಯಲ್ಲಿ…
ವಿಭಾಗಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ ಶ್ರೀ ಚೈತನ್ಯ ಎಸ್.ವಿ.ಎಂ. ಪಿಯು ಕಾಲೇಜಿಗೆ ಮೂರು ಬಹುಮಾನ
ಕೊಪ್ಪಳ: ಇಲ್ಲಿನ ಚುಕುನಕಲ್ ರಸ್ತೆಯಲ್ಲಿ ಇರುವ ಬಳ್ಳಾರಿ ಶ್ರೀ ಚೈತನ್ಯ ಸಮೂಹದ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂರು ಬಹುಮಾನಗಳನ್ನು ಗಳಿಸುವ ಮೂಲಕ ಕಾಲೇಜಿಗೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಕಾಲೇಜಿನ…
ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಖಾದಿ ಮಳಿಗೆಗೆ ಜಿಲ್ಲಾಧಿಕಾರಿಗಳಿಂದ ಚಾಲನೆ
ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ಖಾದಿ ಪ್ರಿಯರಿಗಾಗಿ ಸೆಪ್ಟಂಬರ್ 25 ರಿಂದ ಅಕ್ಟೋಬರ್ 04 ರವರೆಗೆ ಜಿಲ್ಲಾಡಳಿತ ಭವನದಲ್ಲಿ ತಾತ್ಕಾಲಿಕ ಖಾದಿ ಮಾರಾಟ ಮಳಿಗೆಗೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೆ.25ರಂದು ಚಾಲನೆ ನೀಡಿದರು.
ಮಹಾತ್ಮ ಗಾಂಧೀಜಿಯವರ ಜಯಂತಿ ಹಿನ್ನೆಲೆಯಲ್ಲಿ ಖಾದಿ…
ಸೆ. ೨೮ ರಂದು ವಾಲ್ಮೀಕಿ ಮಹಸಭಾ ಜಿಲ್ಲಾ ಪದಾಧಿಕರಿಗಳ ಆಯ್ಕೆ
ಕೊಪ್ಪಳ: ಜಿಲ್ಲಾ ವಾಲ್ಮೀಕಿ ಮಹಾಸಭಾಕ್ಕೆ ಜಿಲ್ಲಾಮಟ್ಟದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹುದ್ದೆ ಸೇರಿದಂತೆ ನೂತನ ಪದಾಧಿಕಾರಿಗಳ ಆಯ್ಕೆಗೆ ಸೆ. ೨೮ ಶನಿವಾರದಂದು ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಸಭೆ ಕರೆಯಲಾಗಿದೆ ಎಂದು ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ರಾಮಣ್ಣ ಕಲ್ಲನವರ…
ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊ ಬಿಡುಗಡೆ
ಕೊಪ್ಪಳ: ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊವನ್ನು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಮೊದಲ ಸೀನಿಯರ್ ಮಿಕ್ಸೆಡ್ ನೆಟ್‌ಬಾಲ್ ಚಾಂಪಿಯನ್‌ಶಿಪ್ ವೇದಿಕೆಯಲ್ಲಿ ರಾಜ್ಯ ಪದಾಧಿಕಾರಿಗಳು ಬಿಡುಗಡೆಗೊಳಿಸಿದರು.
ಮೊದಲ ಬಾರಿಗೆ ಬೆಂಗಳೂರಿನ ಪ್ರತಿಷ್ಠಿತ ಗ್ಲೋಬಲ್ ಅಕಾಡಮಿ ಆಫ್ ಟೆಕ್ನಾಲಜಿಯ…
ಕರವೇಯಿಂದ ಮೂಲಭೂತ ಸೌಕಾರ್ಯಕ್ಕಾಗಿ ನಗರಸಭೆಯ ಅಧ್ಯಕ್ಷರಿಗೆ ಮನವಿ
ಕೊಪ್ಪಳ,ಸೆ.೨೪: ನಗರದ ವಾರ್ಡ ನಂ:೧ರ ಹುಲಿಕೆರೆ ರಸ್ತೆಯಲ್ಲಿ ಇರುವ ಸ.ಹಿ.ಪ್ರಾ ಶಾಲೆಯ ಹಿಂದುಗಡೆ ಬರುವ ಮನೆಗಳಿಗೆ ಮೂಲಭೂತ ವ್ಯವಸ್ಥೆಗಳಾದ ಗುಣಮಟ್ಟದ ಚರಂಡಿ, ಸಿ.ಸಿ ರಸ್ತೆ ಹಾಗೂ ಕುಡಿಯುವ ನೀರು ಒದಗಿಸಬೇಕು ಎಂದು ನಗರಸಭೆ ಅಧ್ಯಕ್ಷ ಅಮ್ಜದ ಪಟೇಲ್ ಅವರಿಗೆ ಕರವೇ ಜಿಲ್ಲಾ ಘಟಕದಿಂದ…
ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತೀ ಮುಖ್ಯ: ಕೆ.ರಾಜಶೇಖರ ಹಿಟ್ನಾಳ
ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಪ್ರಸಕ್ತ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮವು ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ…