ಮೇ 19 ರಂದು 6ನೇ ತರಗತಿ ಪ್ರವೇಶ ಪರೀಕ್ಷೆ

 : 2024-25 ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರಿಕ್ಷೆಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಪ್ರವೇಶ…

ಇಂದಿನಿಂದ ಕೊಪ್ಪಳ ಮಾವು ಮೇಳ 2024

ತೋಟಗಾರಿಕೆ ಇಲಾಖೆ, ಕೊಪ್ಪಳ ವತಿಯಿಂದ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ (ಜಿ.ಪಂ.) ಕೊಪ್ಪಳದ ಆವರಣದಲ್ಲಿ ದಿನಾಂಕ : 13-05-2024 ರಿಂದ 21-05-2024 ರ ವರೆಗೆ ರೈತರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು 8ನೇ ವರ್ಷದ ಮಾವು ಮೇಳ* ವನ್ನು ಆಯೋಜಿಸಿದ್ದು, ಮೇಳವನ್ನು ದಿನಾಂಕ

ಪತ್ರಕರ್ತ ವೀರೇಶ್ ನಿಧನ

ಬಳ್ಳಾರಿಯ ವಿಜಯ ಕರ್ನಾಟಕದ ಕಚೇರಿಯ ಉಪ ಸಂಪಾದಕ ವೀರೇಶ್ ಕಟ್ಟೆ ಮ್ಯಾಗಳ (42)ಹೃದಯಾಘಾತದಿಂದ ಇಂದು ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಇಬ್ಬರು ಪುತ್ರಿಯರಿದ್ದಾರೆ. ಬಳ್ಳಾರಿಯಲ್ಲಿ ಪ್ರಜಾವಾಣಿ, ಈನಾಡು ಇಂಡಿಯಾದ ಅರೆ ಕಾಲಿಕ ವರದಿಗಾರರಾಗಿ ವೀರೇಶ್ ಸೇವೆ

ಪಯೋನಿಯರ್ ಶಾಲೆ ಎಸ್.ಎಸ್.ಎಲ್.ಸಿ. ಉತ್ತಮ ಸಾಧನೆ

ಕೊಪ್ಪಳ: ಇಲ್ಲಿನ ಭಾಗ್ಯನಗರದ ಪ್ರತಿಷ್ಠಿತ ಪಯೋನಿಯರ್ ಪಬ್ಲಿಕ್ ಶಾಲೆಯ ಮೊದಲ ಎಸ್.ಎಸ್.ಎಲ್.ಸಿ ಬ್ಯಾಚ್ ಫಲಿತಾಂಶ ಬಂದಿದ್ದು ೧೭ ವಿದ್ಯಾರ್ಥಿಗಳಲ್ಲಿ ೧೬ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. ೯೪.೧೧% ಫಲಿತಾಂಶ ಬಂದಿದೆ. ಶಾಲೆಯ ಅನನ್ಯ (೫೯೧) ಶೇ. ೯೪.೫೬, ಸಾಹಿತ್ಯ ಗೊಂಡಬಾಳ (೫೮೭)…

ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ. ೧೦೦% ಫಲಿತಾಂಶ

10ನೇ ಬಾರಿ 100ಕ್ಕೆ ನೂರರಷ್ಟು ಫಲಿತಾಂಶ ಪಡೆದ ಕೀರ್ತಿ  ಮಾರ್ಚ್ 2024 ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ನಮ್ಮ ಶಾಲೆಯಿಂದ ಒಟ್ಟು 76 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 31 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 43 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಮತ್ತು…

ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆ ಭಾಗ್ಯನಗರ : ಶೇಕಡಾ ೮೬% ಫಲಿತಾಂಶ

ಸಂಸ್ಥೆಯ ೨೦೨೩-೨೪ನೇ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ೮೬% ರ? ಪಡೆದಿದ್ದು ಒಟ್ಟು ೬೪ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು ಇದರಲ್ಲಿ ೫೫ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಶೇಕಡಾ ೯೦%ರಷ್ಟು ಮೆಲ್ಪಟ್ಟು ಇಬ್ಬರು ವಿದ್ಯಾರ್ಥಿಗಳು ಪಡೆದಿದ್ದು &…

ಗಣೇಶರಾವ್ ಗಾಯಕವಾಡ್ ಶೇ ೯೮.೮ ರಷ್ಟು ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಗಂಗಾವತಿಯ ಸಿದ್ದಿಕೇರಿ ನಿವಾಸಿ ಗಿರೀಶರಾವ್ ಗಾಯಕವಾಡ ಪುತ್ರ ಗಣೇಶರಾವ್ ಗಾಯಕವಾಡ್ ಶೇ ೯೮.೮ ರಷ್ಟು ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ ಗಂಗಾವತಿ: ಗಂಗಾವತಿಯ ಸಿದ್ದಿಕೇರಿ ನಿವಾಸಿ ಮತ್ತು ಅಕ್ಕಿ ವ್ಯಾಪಾರಿಯಾದ ಗಿರೀಶ್‌ರಾವ್ ಗಾಯಕವಾಡ್ ಅವರ…

ಗಡ್ಡಿ ಗ್ರಾಮ ಶಾಖಾಮಠದ ೨೮ನೇ ವರ್ಷದ ಜಾತ್ರಾ ಮಹೋತ್ಸವ ಐದು ಜೋಡಿಗಳ ಸಾಮೂಹಿಕ ವಿವಾಹ

ಗಂಗಾವತಿ: ತಾಲೂಕಿನ ಗಡ್ಡಿ-ಉಡುಮಕಲ್ ಗ್ರಾಮದ ಊಟಕನೂರು ಶ್ರೀಶ್ರೀಶ್ರೀ ಪ.ಪೂ ಪರಮ ತಪಸ್ವಿ ಶ್ರೀ ಮರಿಬಸವಲಿಂಗ ದೇಶಿಕೇಂದ್ರ ಮಹಾಸ್ವಾಮಿಗಳವರು ಸ್ಥಾಪಿಸಿದ ಶಾಖಾಮಠದ ೨೮ನೇ ವರ್ಷದ ಜಾತ್ರಾ ಮಹೋತ್ಸವವು ಮೇ-೧೦ ಶುಕ್ರವಾರದಂದು ಅದ್ಧೂರಿಯಾಗಿ ಜರುಗಿತು. ಜಾತ್ರ ಮಹೋತ್ಸವವು ಗಡ್ಡಿಮಠದ ಶ್ರೀ…

ಬಸವ ಜಯಂತಿ ಆಚರಣೆ : ಶ್ರೀಮತಿ ಶಾಂತಾ ಬಸವರಾಜರವರ ವಿಶ್ವಗುರು ಬಸವಣ್ಣ ಗ್ರಂಥ ಲೋಕಾರ್ಪಣೆ

ಗಂಗಾವತಿ: ಗಂಗಾವತಿಯ ಬಸವೇಶ್ವರ ಪುತ್ಥಳಿ ಮುಂದೆ ನಡೆದ ಬಸವ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯಲ್ಲಿ ಕೊಪ್ಪಳ ಜಿಲ್ಲೆಯ ಹಿರಿಯ ಸಾಹಿತಿಗಳಾದ ಶ್ರೀಮತಿ ಶಾಂತಾ ಬಸವರಾಜ ಅವರು ರಚಿಸಿದ "ವಿಶ್ವಗುರು ಬಸವಣ್ಣ" ಗ್ರಂಥವನ್ನು ಗಂಗಾವತಿ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ ಅವರು…

ಬಸವ ಜಯಂತಿ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ವಿಶ್ವಗುರು ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾಡಳಿತ…
error: Content is protected !!