ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ – ಮಲ್ಲಮ್ಮ ಮೂರ್ತಿಗೆ ಬೆಳ್ಳಿ ಕವಚ ಅರ್ಪಣೆ

ಕೊಪ್ಪಳ :  ನಗರದ ಕಿನ್ನಾಳ ರಸ್ತೆಯಲ್ಲಿ ಇರುವ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ  ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ  ಜಯಂತಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ರಡ್ಡಿ ಸಮಾಜದ ಮಹಿಳೆಯರು ಒಗ್ಗೂಡಿ, ದೇವಸ್ಥಾನದಲ್ಲಿ ಮಲ್ಲಮ್ಮ ಮೂರ್ತಿಗೆ ವಿಶೇಷ ಅಭಿಷೇಕ…

SSLC  ಫಲಿತಾಂಶ 32ನೇ ಸ್ಥಾನಕ್ಕೆ ಕುಸಿದ ಕೊಪ್ಪಳ

ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಪ್ರಕಟವಾಗಿದ್ದು ಕೊಪ್ಪಳ ಜಿಲ್ಲೆ 32ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಸಾಲಿಗೆ ಹೋಲಿಸಿದರೆ ಈ ಸಲದ ಫಲಿತಾಂಶ ಕೊಪ್ಪಳ ಅಷ್ಟೇ ಅಲ್ಲದೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಶಾಕ್ ನೀಡುವಂತಿದೆ ಎಂದೇ ಹೇಳಬಹುದು. ಕೊನೆಯ ಐದರಿಂದ ಆರು ಸ್ಥಾನಗಳು ಕಲ್ಯಾಣ ಕರ್ನಾಟಕ

ವಿಶ್ವ ರೆಡ್‌ ಕ್ರಾಸ್‌ ದಿನ ಹಾಗೂ ಅಂತರರಾಷ್ಟ್ರೀಯ ಥಲಸ್ಸೇಮಿಯಾ ದಿನ

ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳದಲ್ಲಿ ರೆಡ್ ಕ್ರಾಸ್ ಸಂಸ್ಥಾಪಕರಾದ ಜೀನ್ ಹೆನ್ರಿ ಡ್ಯೂನಾಂಟ್ ರವರ ಜನ್ಮದಿನಾಚರಣೆಯ ಅಂಗವಾಗಿ  “ವಿಶ್ವ ರೆಡ್‌ ಕ್ರಾಸ್‌ ದಿನ” ಹಾಗೂ “ಅಂತರರಾಷ್ಟ್ರೀಯ ಥಲಸ್ಸೇಮಿಯಾ ದಿನ” ವನ್ನು ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಪ್ಪಳ,…

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

: ಸಮಾಜ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ವಿವಿಧ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಯ ಮೂಲಕ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಕುಕನೂರಿನ ವಿದ್ಯಾಶ್ರೀ…

ಲೋಕಸಭಾ ಚುನಾವಣೆ: ವಿಧಾನಸಭಾ ಕ್ಷೇತ್ರವಾರು ವಿವರ- 13,24,898 ಮತದಾರರಿಂದ ಹಕ್ಕು ಚಲಾವಣೆ

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ 70.99 ರಷ್ಟು ಮತದಾನ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತದಲ್ಲಿ ಮಂಗಳವಾರ (ಮೇ 7ರಂದು) ನಡೆದ ಮತದಾನದಲ್ಲಿ ಶೇ 70.99 ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ…

ಕುಷ್ಟಗಿ ವಿಧಾನ ಸಭಾ ಕ್ಷೇತ್ರದಲ್ಲಿ ಶೇ 5.65 ರಷ್ಟು ವೋಟಿಂಗ್ ಹೆಚ್ಚಳ

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಶೇ 70.94 ರಷ್ಟು ಮತದಾನ: ನಲಿನ್ ಅತುಲ್ ಕಳೆದ ಬಾರಿಗಿಂತ ಶೇ 2.53ರಷ್ಟು ಮತದಾನ ಹೆಚ್ಚಳ ಕೊಪ್ಪಳ,: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತದಲ್ಲಿ ಮಂಗಳವಾರ (ಮೇ 7ರಂದು) ನಡೆದ

ಕೊಪ್ಪಳ ಲೋಕಸಭಾ ಚುನಾವಣೆ: ಮತ ಚಲಾಯಿಸಲು ಸೈಕಲ್ ರಿಕ್ಷಾದಲ್ಲಿ ಬಂದ ದಂಪತಿಗಳು

ಕೊಪ್ಪಳ,): ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಇಂದು (ಮೇ 07 ರಂದು) ಮತದಾನ ನಡೆಯುತ್ತಿದ್ದು, ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗಂಗಾವತಿ ನಗರದ ಬಾಲಕಿಯರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟಿ ಸಂಖ್ಯೆ

ಮತದಾನಕ್ಕೂ ಸೈ, ನರೇಗಾ ಕೆಲಸಕ್ಕೂ ಸೈ ಕುಕನೂರ ತಾಲೂಕ ನರೇಗಾ ಕೂಲಿಕಾರರು

ಮಹಾತ್ಮಗಾಂಧಿ ನರೇಗಾ ಕೂಲಿಕಾರರಿಂದ ಕಡ್ಡಾಯ ಮತದಾನ ಮಹಾತ್ಮಾಗಾಂಧಿ ನರೇಗಾ ಯೋಜನೆಯು ಗ್ರಾಮೀಣ ಪ್ರದೇಶದಲ್ಲಿ ಬಡ ಕೂಲಿಕಾರರಿಗೆ ಕೆಲಸದ ಬದ್ರತೆ ಒದಗಿಸಿ ಕೂಲಿ ನೀಡಿ ಬದುಕಿನ ಬಂಡಿ ಸಾಗಿಸುತ್ತಿರುವ ಮಹತ್ವಾಂಕ್ಷಿ ಯೋಜನೆಯಾಗಿದ್ದು, ಇಂಥ ಮಹಾತ್ವಾಕಾಂಕ್ಷಿ ಯೋಜನೆಯಲ್ಲಿ ನೂರಾರೂ

ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮಿಜಿಯವರಿಂದ ಮತದಾನ

ಕೊಪ್ಪಳದ ವಾರ್ಡ್ ನಂ 04ರ ಕುವೆಂಪನಗರದ ಕುವೆಂಪು ಶಾಲೆಯ ಮತಗಟ್ಟೆ ಸಂಖ್ಯೆ 102 ರಲ್ಲಿ ಮತದಾನ ಮಾಡಿದ ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮಿಗಳು https://youtu.be/PxzX35I3qRE
error: Content is protected !!