Sign in
Sign in
Recover your password.
A password will be e-mailed to you.
ರೆಡ್ಡಿ ಅವರಿಗೆ ಏನು ಮಾತನಾಡುತ್ತಿದ್ದೇನೆ ಎಂಬ ಪರಿವೇ ಇಲ್ಲ : ಜ್ಯೋತಿ
ಕೊಪ್ಪಳ: ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಯವರಿಗೆ ತಾವು ಏನು ಮಾತನಾಡುತ್ತಿದ್ದೇನೆ ಎಂಬ ಪರಿವೇ ಇಲ್ಲದೇ ಕೇವಲ ಕಾಂಟ್ರವರ್ಸಿ ಸ್ಟೇಟ್‌ಮೆಂಟ್‌ಗಳ ಮೂಲಕ ಸಮಯ ಕಳೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಾದ ಜ್ಯೋತಿ ಎಂ. ಗೊಂಡಬಾಳ ಕುಟುಕಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು,…
ಸರಕಾರಿ ನೌಕರರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ನಾಲ್ಕುದಿಕ್ಕು ಸುದ್ದಿ
ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ನಡೆದಿರುವ ಸರಕಾರಿ ನೌಕರರ ಮೇಲಿನ ಹಲ್ಲೆ ಖಂಡಿಸಿ ಇಂದು ರಾಜ್ಯ ಸರಕಾರಿ ನೌಕರರ ಸಂಘ ಕೊಪ್ಪಳ ಘಟಕದವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮ ಪಂಚಾಯತಿಯ ಪಿಡಿಓ…
ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಬಜೆಟ್ ನಲ್ಲಿ ನಿರೀಕ್ಷೆಯೇ ಇಲ್ಲ
ಕೊಪ್ಪಳ: ಮಾರ್ಚ್ 7 ರಂದು ಮಂಡನೆಯಾಗಲಿರುವ ಬಜೆಟ್ ನಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಏನಾದರೂ ಸಿಗಬಹುದು ಎಂಬ ನಿರೀಕ್ಷೆಯನ್ನು ಜೆ ಡಿ (ಎಸ್) ಕೈ ಬಿಟ್ಟಿರುವುದಾಗಿ ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹೇಳಿದ್ದಾರೆ.
15 ವರ್ಷಗಳ ಹಿಂದೆ ಕೊಪ್ಪಳ ಹೇಗಿತ್ತು…
ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಪುತ್ರ ಕಾರ್ತಿಕ ಭೂಮರಡ್ಡಿಯವರ ವಿವಾಹ ಮಹೋತ್ಸವ
ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಪುತ್ರ ಕಾರ್ತಿಕ ಭೂಮರಡ್ಡಿಯವರ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ದಂಪತಿ ಸಮೇತರಾಗಿ ಭಾಗವಹಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನವದಂಪತಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸುರೇಶ ಭೂಮರಡ್ಡಿ, ಸಿ.ವಿ,ಚಂದ್ರಶೇಖರ ಸೇರಿದಂತೆ ಪಕ್ಷದ…
ಕೊಪ್ಪಳಕ್ಕೆ ಕೇಂದ್ರದ ಯೋಜನೆ ಮಂಜೂರು ಮಾಡಿಸಿ: ಸಿವಿಸಿ ಮನವಿ
ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಮಂಜೂರು ಮಾಡಿಸಿಕೊಡಬೇಕೆಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಸಚಿವ ಕುಮಾರಸ್ವಾಮಿಯವರಿಗೆ ಮನವಿ ಸಲ್ಲಿಸಿದರು.…
ಎಂಎಸ್‌ಪಿಎಲ್ ವಿಸ್ತರಣೆ ವಿರೋಧಿಸಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಮನವಿ
ಕೊಪ್ಪಳ,ಮಾ.೦೨: ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಿರುವ ಎಂಎಸ್‌ಪಿಎಲ್ (ಬಿಎಸ್‌ಪಿಎಲ್) ಕಾರ್ಖಾನೆಯು ವಿಸ್ತರಣೆಯ ಹಂತದಲ್ಲಿ ಮತ್ತೊಂದು ಬೃಹತ್ ಮಟ್ಟದ ಕಾರ್ಖಾನೆಯನ್ನು ನಿರ್ಮಿಸಲು ಹೊರಟಿರುವುದನ್ನು ವಿರೋಧಿಸಿ ರವಿವಾರದಂದು ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಘಟಕದಿಂದ ಕೇಂದ್ರ…
ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಮನವಿ
ಕೊಪ್ಪಳ ನಗರಕ್ಕೆ ಹೊಂದಿಕೊಂಡ ಃoಟಜoಣಚಿ, ಒSPಐ, ಃSPಐ ಘಟಕ ವಿಸ್ತರಣೆ ತಡೆಯುವಂತೆ, ಬಸಾಪೂರ ಸ.ನಂ. ೧೪೩ ರ ವಿಸ್ತೀರ್ಣ ೪೪.೩೫ ಎಕರೆ ಸಾರ್ವಜನಿಕ ಕೆರೆ ರಕ್ಷಿಸುವಂತೆ ಹಾಗೂ ಗ್ರಾಮಗಳಲ್ಲಿ ಕಾನೂನು ಉಲ್ಲಂಘಿಸಿ ಪರಿಸರ ಮಾಲಿನ್ಯಕ್ಕೆ ಕಾರಣವಾದ ಕಾರ್ಖಾನೆಗಳ ಮೇಲೆ ಕ್ರಮ ಕೈಗೊಳ್ಳುವಂತೆ,…
ಸರ್ಕಾರಿ ಶಾಲೆಗಳ ಎಸ್.ಎಸ್.ಎಲ್.ಸಿ ಫಲಿತಾಂಶ ಶೇ.90 ಕ್ಕಿಂತ ಕಡಿಮೆ ಆಗದಿರಲಿ: ರಾಹುಲ್ ರತ್ನಂ ಪಾಂಡೇಯ
ಕೊಪ್ಪಳ ಜಿಲ್ಲೆಯ ಸರ್ಕಾರಿ ಶಾಲೆಗಳ ಎಸ್.ಎಸ್.ಎಲ್.ಸಿ ಫಲಿತಾಂಶವು ಶೇ.90 ಕ್ಕಿಂತ ಕಡಿಮೆ ಆಗದಿರಲಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು.
ಅವರು ಶನಿವಾರ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶವು…
ಇಬ್ರಾಹಿಂ ಕುದರಿಮೋತಿ ಅವರಿಗೆ ಪಿಎಚ್ ಡಿ
ಕೊಪ್ಪಳ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಯಲಬುರ್ಗಾದ ಇತಿಹಾಸ ಸಹಪ್ರಾಧ್ಯಾಪಕರಾದ ಇಬ್ರಾಹಿಂ ಕುದುರಿಮೋತಿ ಅವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡನ್ ವಿಶ್ವವಿಧ್ಯಾಲಯದ ಡಾಕ್ಟರೇಟ್ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಸಂಶೋಧನಾ ವಿದ್ಯಾರ್ಥಿ ಇಬ್ರಾಹಿಂ ಕುದುರಿಮೋತಿ…
ಶ್ರೀಮತಿ ಜಮುನಾ. ಪಿ. ಪಟ್ಟಣ ಅವರಿಗೆ ಕರ್ನಾಟಕ ಪ್ರೈಡ್ ಬಿಸಿನೆಸ್ ಅವಾರ್ಡ್ – 2024
ಬೆಂಗಳೂರು ಮಾರ್ಚ್.01:
ಬೆಂಗಳೂರಿನ ಶೇರಟನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಭಾರತದ ಉದ್ಯಮಿ ದಿ. ಶ್ರೀ ರತನ್ ಟಾಟಾ ಅವರ ಸ್ಮರಣಾರ್ಥವಾಗಿ ರಾಜ್ ನ್ಯೂಸ್ ಕನ್ನಡ ಹಾಗೂ ರಾಜ್ ಮ್ಯೂಸಿಕ್ ಕನ್ನಡ ಇವರ ಸಹಭಾಗಿತ್ವದಲ್ಲಿ ಕರ್ನಾಟಕ ಪ್ರೈಡ್ ಬಿಸಿನೆಸ್ ಅವಾರ್ಡ್-2024 ಅನ್ನು ನೀಡಲಾಯಿತು.
ಬೆಳಗಾವಿ…