Sign in
Sign in
Recover your password.
A password will be e-mailed to you.
ಸೆ.19ರಂದು ವಿದ್ಯುತ್ ವ್ಯತ್ಯಯ
: ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ ಬೆಟಗೇರ ಸ್ಟೇಷನ್ ನ ತುರ್ತು ಕೆಲಸ ನಡೆಸುತ್ತಿರುವ ಪ್ರಯುಕ್ತ ಸೆಪ್ಟೆಂಬರ್ 19ರಂದು ವಿದ್ಯುತ್ ವ್ಯತಯವಾಗಲಿದೆ. ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ವ್ಯಾಪ್ತಿಯ ಬೆಟಗೇರ ಸ್ಟೇಷನ್‌ಗೆ ಒಳಪಡುವ ಎಲ್ಲಾ ಮಾರ್ಗಗಳು ಹಾಗೂ 33 ಕೆ.ವಿ ಅಳವಂಡಿ ಎಲ್ಲಾ…
ವಿಕಲಚೇತನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ವಿಕಲಚೇತನ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರೀ ಮೆಟ್ರಿಕ್ ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ…
ಸೆ.22 ರಂದು ತುಂಗಭದ್ರೆಗೆ ಬಾಗಿನ
ಕಲಬುರಗಿ ಸೆ.17 :
ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು
ಕೊಪ್ಪಳ, ರಾಯಚೂರು,ಬಳ್ಳಾರಿ ಹಾಗೂ ನೆರೆಯ…
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ನಿರ್ಣಯ – ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲ್ಯಾಣ ಕರ್ನಾಟಕದ ಭಾಗದ ಅಭಿವೃದ್ಧಿಗೆ 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ
ಬೀದರ್ ಹಾಗೂ ರಾಯಚೂರು ಪಟ್ಟಣಗಳನ್ನು ನಗರಪಾಲಿಕೆ ಮಾಡಲು ಅನುಮತಿ
ಬೀದರ್ ಮತ್ತು ಕಲ್ಬುರ್ಗಿಯ ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ
ಕಲಬುರಗಿ, ಸೆಪ್ಟೆಂಬರ್ 17:
ಕಲಬುರಗಿಯಲ್ಲಿ ನಡೆದ ರಾಜ್ಯ…
ಸಮಾನ ಬದುಕಿನತ್ತ ಅರಿವಿನ ಜಾಥಾಕೆ ಜೊತೆಯಾದ ಸಾವಿರಾರು ಹೆಜ್ಜೆಗಳು
ದಲಿತರ ಮೇಲಿನ ದೌರ್ಜನ್ಯಗಳ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾ
ಸಮಾನ ಬದುಕಿನತ್ತ ಅರಿವಿನ ಜಾಥಾಕೆ ಜೊತೆಯಾದ ಸಾವಿರಾರು ಹೆಜ್ಜೆಗಳ
ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ನಡೆಯುತ್ತಿರುವ ನಿರಂತರ ದಲಿತರ ವಿರುದ್ಧದ ದೌರ್ಜನ್ಯಗಳನ್ನು ವಿರೋಧಿಸಿ ದಲಿತ ಪರ ಸಂಘಟನೆಗಳು ಹಾಗೂ ಕೊಪ್ಪಳದ ವಿವಿಧ…
ಸಂಗೀತ ನೃತ್ಯೋತ್ಸವ -ಯುವ ಸಂಭ್ರಮ ಯಶಸ್ವಿ
ಗಂಗಾವತಿಯ ಐ.ಎಮ್.ಎ. ಹಾಲ್ ನಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಆಯೋಜಿಸಲಾಗಿದ್ದ ಸಂಗೀತ ನೃತ್ಯೋತ್ಸವ -ಯುವ ಸಂಭ್ರಮ -ವನ್ನು ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನರೇಂದ್ರಬಾಬು ರವರು ಉದ್ಘಾಟಿಸಿ ಮಾತನಾಡುತ್ತಾ "ಸರಕಾರ ಪ್ರತಿಭಾವಂತ ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸಿ ನಾಡಿನೆಲ್ಲೆಡೆಗೆ…
ಕೊಪ್ಪಳಕ್ಕೆ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮಂಜೂರಿಗೆ ಆಗ್ರಹ
.
ಕೊಪ್ಪಳ : ಕಲಬುರಗಿಯಲ್ಲಿ ಸೆ.17ಕ್ಕೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಪ್ಪಳ ನಗರಕ್ಕೆ ಅತ್ಯಧುನಿಕ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಸರ್ಕಾರಿ ಕಾನೂನು ಮಹಾವಿದ್ಯಾಲಯ ಮಂಜೂರು ಮಾಡುವಂತೆ ಜನಪರ ಸಂಘಟನೆಗಳ ಒಕ್ಕೂಟ ಮತ್ತು…
*”ಸಂಗನಹಾಲ” ಕಾಲ್ನಡೆಗೆ ಜಾಥ
*"ಸಂಗನಹಾಲ" ಕಾಲ್ನಡೆಗೆ ಜಾಥ
ಕೊಪ್ಪಳ ಜಿಲ್ಲಾ ದಲಿತ,ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟ ಅಡಿಯಲ್ಲಿ ಈ ಚಳವಳಿ ನಡೆಸಲು ತಿರ್ಮಾನವಾಗಿದೆ.
ಸಂಗನಹಾಲ ಚಲೋ "ಸಮಾನ ಬದುಕಿನತ್ತ ಅರಿವಿನ ಜಾಥಾ" ಹೆಸರಿನಡಿ 17.09.2024 ರಂದು ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ…
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ಯಾವಾಗ ? ಡಾ. ಬಸವರಾಜ ಎಸ್ ಕ್ಯಾವಟರ್
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಬಹುದಿನಗಳ ಬೇಡಿಕೆಯಾದ ಪ್ರತ್ಯೇಕ ಸಚಿವಾಲಯ ಯಾವಾಗ ಸಚಿವ ಸಂಪುಟದಲ್ಲಿ ಪ್ರಸ್ತಾಪಿಸುವಿರಿ? ಎಂದು ಕೊಪ್ಪಳ ಲೋಕಸಭಾ ಕ್ಷೇತ್ರ ನಿಕಟಪೂರ್ವ ಅಭ್ಯರ್ಥಿ ರಾಜ್ಯ ಕಾರ್ಯಕರಣಿ ಸದಸ್ಯ ಡಾ. ಬಸವರಾಜ ಎಸ್ ಕ್ಯಾವಟರ್ ಪ್ರಶ್ನಿಸಿದ್ಧಾರೆ. ಈ ಕುರಿತು ಪತ್ರಿಕಾ…
ಬೆಂಗಳೂರಿನಲ್ಲಿ ಕೆ.ಎಂ.ಸೈಯದ್ ಗೆ ಸನ್ಮಾನ
ಕೊಪ್ಪಳ : ವಿಶ್ವೇಶ್ವರಯ್ಯ 163ನೇ ಜನ್ಮ ದಿನಾಚರಣೆ ಅಂಗವಾಗಿ 9ನೇ ರಾಷ್ಟ್ರೀಯ ನೃತ್ಯ ಕಲಾಮೇಳ“ಎಡಪಂಥಿಯ ಮತ್ತು ಬಲಪಂಥಿಯ ಸುಳಿಯಲ್ಲಿ ಸರ್ ಎಂ. ವಿಶೇಶ್ವರಯ್ಯನವರು"ವಿಚಾರ ಸಂಕಿರಣದಲ್ಲಿ ಪ್ರಶಸ್ತಿ ವಿತರಿಸಲು ಆಗಮಿಸಿದ ಕೆಪಿಸಿಸಿ ಸಂಯೋಜಕ ಹಾಗೂ ಉದ್ಯಮಿ ಕೆ.ಎಂ. ಸೈಯದ್ ಅವರಿಗೆ ಬೆಂಗಳೂರಿನ…