Sign in
Sign in
Recover your password.
A password will be e-mailed to you.
ಶಿಕ್ಷಣ ವ್ಯವಸ್ಥೆಯಿಂದ ಅಲ್ಪಸಂಖ್ಯಾತರು.ಮುಸ್ಲಿಮರು, ದಲಿತರು ಬಹಳ ಹಿಂದುಳಿದಿದ್ದಾರೆ – ಅಮ್ಜದ್ ಪಟೇಲ್
ಕೊಪ್ಪಳ : ನಮ್ಮ ದೇಶದ ಶಿಕ್ಷಣ ವ್ಯವಸ್ಥೆಯಿಂದ ಅಲ್ಪಸಂಖ್ಯಾತರು. ಮುಸ್ಲಿಮರು, ದಲಿತರು ಬಹಳ ಹಿಂದುಳಿದಿದ್ದಾರೆ ಎಂದು ನಗರ ಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.
ನಗರದ ಫಿರ್ದೋಸ್ ಸಾಂಸ್ಕೃತಿಕ, ಕ್ರೀಡಾ ಹಾಗೂ ತರಬೇತಿ ಸಂಸ್ಥೆಯಿಂದ ದಿವಂಗತ ನಿವೃತ್ತ ಶಿಕ್ಷಕ…
ರಸ್ತೆ ಸರಿಪಡಿಸಿದ ಕಿನ್ನಾಳ ಗ್ರಾಮದ ಯುವಕರ ಕಾರ್ಯಕ್ಕೆ ಜಿಲ್ಲಾ ನ್ಯಾಯಾಧೀಶರಾದ ಚಂದ್ರಶೇಖರ ಸಿ ಅವರಿಂದ ಮೆಚ್ಚುಗೆ
ಗಣೇಶ ಉತ್ಸವ-2024ರ ಸಮಯದಲ್ಲಿ ಸಂಗ್ರಹಿಸಿದ ಹಣದಿಂದ ತಮ್ಮೂರ ರಸ್ತೆಯನ್ನು ಸರಿಪಡಿಸಿದ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದ ಯುವಕರ ನಡೆ
ಗಣೇಶ ಉತ್ಸವ-2024ರ ಸಮಯದಲ್ಲಿ ಸಂಗ್ರಹಿಸಿದ ಹಣದಿಂದ ತಮ್ಮೂರ ರಸ್ತೆಯನ್ನು ಸರಿಪಡಿಸಿದ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದ ಯುವಕರ ನಡೆಗೆ ಗೌರವಾನ್ವಿತ…
ಯುವತಿ ಸಾವಿನ ಪ್ರಕರಣ: ಅಗೋಲಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಸೆಪ್ಟೆಂಬರ್ 15ರಂದು ಗಂಗಾವತಿ ತಾಲೂಕಿನ ಅಗೋಲಿ ಗ್ರಾಮಕ್ಕೆ ಭೇಟಿ ನೀಡಿ, ದಲಿತ ಸಮುದಾಯಕ್ಕೆ ಸೇರಿದ ಯುವತಿ ಮರಿಯಮ್ಮ (21) ಸಾವಿನ ಪ್ರಕರಣದ ಬಗ್ಗೆ ಮಾಹಿತಿ ಪಡೆದರು.
ಸಂಸದರಾದ ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್,…
ಕನಕದಾಸರನ್ನು ಭಕ್ತಿಗೆ ಸೀಮಿತಗೊಳಿಸಿ ವೈಚಾರಿಕತೆ ಮರೆಯಬಾರದು: ಕೆ.ವಿ.ಪ್ರಭಾಕರ್
ಜಾತಿ ತಾರತಮ್ಯದ ನೋವುಂಡು ನೋವನ್ನೇ ಹಾಡಾಗಿಸಿದವರು ಕನಕದಾಸರು: ಕೆ.ವಿ.ಪಿ
ಕೋಲಾರ ಸೆ15: ಕನಕದಾಸರನ್ನು ಭಕ್ತಿಗೆ ಸೀಮಿತಗೊಳಿಸಿ ವೈಚಾರಿಕತೆ ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.
ರಾಜ್ಯ ಕನಕ ನೌಕರರ ಸಂಘ , ಜಿಲ್ಲಾ ಮತ್ತು…
ಮುಖ್ಯಮಂತ್ರಿಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯ: ಶಿವರಾಜ ತಂಗಡಗಿ
ಕೊಪ್ಪಳ ಸೆ.: ಮಾನ್ಯ ಸಿದ್ದರಾಮಯ್ಯನವರು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ
ಮೇಲೆ ನಮ್ಮ ನಾಡಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕಾರ್ಯವು ಪ್ರತಿ ವರ್ಷ ಆಗುತ್ತಿದೆ ಎಂದು ಸಚಿವರಾದ ಶಿವರಾಜ ತಂಗಡಗಿ ಅವರು ಹೇಳಿದರು.
ಐತಿಹಾಸಿಕ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ…
ಸುಳ್ಳಿನ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ ಒತ್ತೆ ಇಡಬೇಡಿ: ಸಿಎಂ ಸಿದ್ದರಾಮಯ್ಯ ಕರೆ
ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಳಿದಾಗೆಲ್ಲಾ ಅಗತ್ಯವಿದ್ದಷ್ಟು ಅನುದಾನ ನೀಡುತ್ತಲೇ ಇದ್ದೇವೆ: ಸಿಎಂ
ಮಳವಳ್ಳಿ
ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಳಿದಾಗೆಲ್ಲಾ ಅಗತ್ಯವಿದ್ದಷ್ಟು ಅನುದಾನ ನೀಡುತ್ತಲೇ ಇದ್ದೇವೆ. ಅಧಿಕಾರ ಇದ್ದಾಗ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನಯಾಪೈಸೆ ಕೊಡದ…
ಪತ್ರಿಕಾಭವನ ನಿರ್ಮಾಣಕ್ಕೆ 10 ಲಕ್ಷ ಅನುದಾನ : ರಾಜಶೇಖರ ಹಿಟ್ನಾಳ
ಕೊಪ್ಪಳ : ಕರ್ನಾ \
ಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾಭವನ ನಿರ್ಮಾಣಕ್ಕೆ 10 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಕೊಪ್ಪಳ ಸಂಸದ ಕೆ.ರಾಜಶೇಖರ ಹಿಟ್ನಾಳ ಭರವಸೆ ನೀಡಿದರು.
ಅವರು ಶನಿವಾರದಂದು ನಗರದ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
ಸುವರ್ಣ ಭಾರತಿ ಕಲ್ಯಾಣವೃಷ್ಠಿ ಮಹಾ ಅಭಿಯಾನ ಸಂಪನ್ನ
ಗಂಗಾವತಿ: ನಗರದ ಕೋಟೆ ಪ್ರದೇಶದಲ್ಲಿನ ಶ್ರೀ ಶಾರದಾ ಶಂಕರ ಭಕ್ತ ಮಂಡಳಿ ಆಯೋಜಿಸಿದ ಕೊಪ್ಪಳ ಜಿಲ್ಲಾ ಮಟ್ಟದ ಸುವರ್ಣ ಭಾರತಿ ಕಲ್ಯಾಣವೃಷ್ಠಿ ಶುಕ್ರವಾರದಂದು ಸಂಪನ್ನಗೊಂಡಿತು.
ಸಮಾರಂಭದ ಉದ್ಘಾಟನೆಯನ್ನು ಶಂಕರಾಚಾರ್ಯರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸುವುದರ ಮೂಲಕ ಶೃಂಗೇರಿ ಶಾರದಾ ಪೀಠದ…
ಡಾ|| ಪುಟ್ಟರಾಜ ಗವಾಯಿಗಳ ಪುಣ್ಯ ಸ್ಮರಣೆ. ಬಿ.ಸಿ.ಐಗೋಳರಿಂದ ಭಾವಚಿತ್ರಕ್ಕೆ ಪಷ್ಪಾರ್ಚನೆ
ಗಂಗಾವತಿ.
ಪಂಡಿತ ಪುಟ್ಟರಾಜ ಕವಿ ಗವಾಯಿಗಳು ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರು ಸಂಗೀತ ಕಲಾವಿದರಿಗೆ ಪ್ರೇರಕ ಶಕ್ತಿಯಾಗಿದ್ದರು ಎಂದು ನಿವೃತ್ತ ಪ್ರಾಧ್ಯಾಪಕ ಬಿ.ಸಿ.ಐಗೋಳ ಸ್ಮರಿಸಿದರು.
ನಗರದ ಆನೆಗೊಂದಿ ರಸ್ತೆಯ ಗದಿಗೆಪ್ಪ ಕಾಲೋನಿಯ ಗಣೇಶ ದೇವಸ್ಥಾನದ ಸಮುದಾಯದಲ್ಲಿ…
ಸೆ.15ರಂದು ಮಾನವ ಸರಪಳಿ ಕಾರ್ಯಕ್ರಮ: ಕೊಪ್ಪಳ ಜಿಲ್ಲೆಯಲ್ಲಿ ಹಬ್ಬದ ಸಂಭ್ರಮ
ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅಕ್ಷರಶಃ ಹಬ್ಬದ ಸಂಭ್ರಮ ಕಾಣುತ್ತಿದೆ.
ಹೌದು..! ಸೆ.15ರಂದು ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಮಾನವ ಸರಪಳಿ ಮಾರ್ಗವು ಜನಮನ ಸೆಳೆಯುವ ಹಾಗೆ ಸಿದ್ಧವಾಗಿದೆ.…