ಸಂಗೀತ ನೃತ್ಯೋತ್ಸವ -ಯುವ ಸಂಭ್ರಮ ಯಶಸ್ವಿ

ಗಂಗಾವತಿಯ ಐ.ಎಮ್.ಎ. ಹಾಲ್ ನಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಆಯೋಜಿಸಲಾಗಿದ್ದ ಸಂಗೀತ ನೃತ್ಯೋತ್ಸವ -ಯುವ ಸಂಭ್ರಮ -ವನ್ನು ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನರೇಂದ್ರಬಾಬು ರವರು ಉದ್ಘಾಟಿಸಿ ಮಾತನಾಡುತ್ತಾ "ಸರಕಾರ ಪ್ರತಿಭಾವಂತ ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸಿ ನಾಡಿನೆಲ್ಲೆಡೆಗೆ…

ಕೊಪ್ಪಳಕ್ಕೆ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮಂಜೂರಿಗೆ ಆಗ್ರಹ

. ಕೊಪ್ಪಳ : ಕಲಬುರಗಿಯಲ್ಲಿ ಸೆ.17ಕ್ಕೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಪ್ಪಳ ನಗರಕ್ಕೆ ಅತ್ಯಧುನಿಕ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಸರ್ಕಾರಿ ಕಾನೂನು ಮಹಾವಿದ್ಯಾಲಯ ಮಂಜೂರು ಮಾಡುವಂತೆ ಜನಪರ ಸಂಘಟನೆಗಳ ಒಕ್ಕೂಟ ಮತ್ತು…

*”ಸಂಗನಹಾಲ” ಕಾಲ್ನಡೆಗೆ ಜಾಥ

*"ಸಂಗನಹಾಲ" ಕಾಲ್ನಡೆಗೆ ಜಾಥ ಕೊಪ್ಪಳ ಜಿಲ್ಲಾ ದಲಿತ,ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟ ಅಡಿಯಲ್ಲಿ ಈ ಚಳವಳಿ ನಡೆಸಲು ತಿರ್ಮಾನವಾಗಿದೆ. ಸಂಗನಹಾಲ ಚಲೋ "ಸಮಾನ ಬದುಕಿನತ್ತ ಅರಿವಿನ ಜಾಥಾ" ಹೆಸರಿನಡಿ 17.09.2024 ರಂದು ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ…

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ಯಾವಾಗ ? ಡಾ. ಬಸವರಾಜ ಎಸ್ ಕ್ಯಾವಟರ್

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಬಹುದಿನಗಳ ಬೇಡಿಕೆಯಾದ ಪ್ರತ್ಯೇಕ ಸಚಿವಾಲಯ ಯಾವಾಗ ಸಚಿವ ಸಂಪುಟದಲ್ಲಿ ಪ್ರಸ್ತಾಪಿಸುವಿರಿ? ಎಂದು ಕೊಪ್ಪಳ ಲೋಕಸಭಾ ಕ್ಷೇತ್ರ ನಿಕಟಪೂರ್ವ ಅಭ್ಯರ್ಥಿ  ರಾಜ್ಯ ಕಾರ್ಯಕರಣಿ ಸದಸ್ಯ  ಡಾ. ಬಸವರಾಜ ಎಸ್ ಕ್ಯಾವಟರ್ ಪ್ರಶ್ನಿಸಿದ್ಧಾರೆ. ಈ ಕುರಿತು ಪತ್ರಿಕಾ…

ಬೆಂಗಳೂರಿನಲ್ಲಿ ಕೆ.ಎಂ.ಸೈಯದ್ ಗೆ ಸನ್ಮಾನ 

ಕೊಪ್ಪಳ : ವಿಶ್ವೇಶ್ವರಯ್ಯ 163ನೇ ಜನ್ಮ ದಿನಾಚರಣೆ ಅಂಗವಾಗಿ  9ನೇ ರಾಷ್ಟ್ರೀಯ ನೃತ್ಯ ಕಲಾಮೇಳ“ಎಡಪಂಥಿಯ ಮತ್ತು ಬಲಪಂಥಿಯ ಸುಳಿಯಲ್ಲಿ ಸರ್ ಎಂ. ವಿಶೇಶ್ವರಯ್ಯನವರು"ವಿಚಾರ ಸಂಕಿರಣದಲ್ಲಿ ಪ್ರಶಸ್ತಿ ವಿತರಿಸಲು ಆಗಮಿಸಿದ ಕೆಪಿಸಿಸಿ ಸಂಯೋಜಕ ಹಾಗೂ ಉದ್ಯಮಿ ಕೆ.ಎಂ. ಸೈಯದ್ ಅವರಿಗೆ ಬೆಂಗಳೂರಿನ…

ಕೋರಿದ್ದು ವಿಚ್ಚೇಧನ; ಸಿಕ್ಕಿದ್ದು ಮರು ಬೆಸುಗೆ ಸಂಧಾನ..!

  ಕೋರಿದ್ದು ವಿಚ್ಚೇಧನ.. ಸಿಕ್ಕಿದ್ದು ಮರು ಬೆಸುಗೆ ಸಂಧಾನ.. ! ಹದಿನಾಲ್ಕು ಜೋಡಿಗಳಿಗೆ ಮರು ಹೊಂದಾಣಿಕೆ ಮಾಡಿದ ನ್ಯಾಯಾಧೀಶರು ಹಾಗೂ ವಕೀಲರು..! ಹೌದು.. ! ಗೌರವಾನ್ವಿತ ಕೊಪ್ಪಳ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ…

 ಶಿಕ್ಷಣ ವ್ಯವಸ್ಥೆಯಿಂದ ಅಲ್ಪಸಂಖ್ಯಾತರು.ಮುಸ್ಲಿಮರು, ದಲಿತರು ಬಹಳ ಹಿಂದುಳಿದಿದ್ದಾರೆ – ಅಮ್ಜದ್ ಪಟೇಲ್

ಕೊಪ್ಪಳ : ನಮ್ಮ ದೇಶದ ಶಿಕ್ಷಣ ವ್ಯವಸ್ಥೆಯಿಂದ ಅಲ್ಪಸಂಖ್ಯಾತರು. ಮುಸ್ಲಿಮರು, ದಲಿತರು ಬಹಳ ಹಿಂದುಳಿದಿದ್ದಾರೆ ಎಂದು ನಗರ ಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.     ನಗರದ ಫಿರ್ದೋಸ್ ಸಾಂಸ್ಕೃತಿಕ, ಕ್ರೀಡಾ ಹಾಗೂ ತರಬೇತಿ ಸಂಸ್ಥೆಯಿಂದ ದಿವಂಗತ ನಿವೃತ್ತ ಶಿಕ್ಷಕ…

ರಸ್ತೆ ಸರಿಪಡಿಸಿದ ಕಿನ್ನಾಳ ಗ್ರಾಮದ ಯುವಕರ ಕಾರ್ಯಕ್ಕೆ ಜಿಲ್ಲಾ ನ್ಯಾಯಾಧೀಶರಾದ ಚಂದ್ರಶೇಖರ ಸಿ ಅವರಿಂದ ಮೆಚ್ಚುಗೆ

 ಗಣೇಶ ಉತ್ಸವ-2024ರ ಸಮಯದಲ್ಲಿ ಸಂಗ್ರಹಿಸಿದ ಹಣದಿಂದ ತಮ್ಮೂರ ರಸ್ತೆಯನ್ನು ಸರಿಪಡಿಸಿದ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದ ಯುವಕರ ನಡೆ  ಗಣೇಶ ಉತ್ಸವ-2024ರ ಸಮಯದಲ್ಲಿ ಸಂಗ್ರಹಿಸಿದ ಹಣದಿಂದ ತಮ್ಮೂರ ರಸ್ತೆಯನ್ನು ಸರಿಪಡಿಸಿದ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದ ಯುವಕರ ನಡೆಗೆ ಗೌರವಾನ್ವಿತ…

ಯುವತಿ ಸಾವಿನ ಪ್ರಕರಣ: ಅಗೋಲಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಸೆಪ್ಟೆಂಬರ್ 15ರಂದು ಗಂಗಾವತಿ ತಾಲೂಕಿನ ಅಗೋಲಿ ಗ್ರಾಮಕ್ಕೆ ಭೇಟಿ ನೀಡಿ, ದಲಿತ ಸಮುದಾಯಕ್ಕೆ ಸೇರಿದ ಯುವತಿ ಮರಿಯಮ್ಮ (21) ಸಾವಿನ ಪ್ರಕರಣದ ಬಗ್ಗೆ ಮಾಹಿತಿ ಪಡೆದರು. ಸಂಸದರಾದ ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್,…

ಕನಕದಾಸರನ್ನು ಭಕ್ತಿಗೆ ಸೀಮಿತಗೊಳಿಸಿ ವೈಚಾರಿಕತೆ ಮರೆಯಬಾರದು: ಕೆ.ವಿ.ಪ್ರಭಾಕರ್

ಜಾತಿ ತಾರತಮ್ಯದ ನೋವುಂಡು ನೋವನ್ನೇ ಹಾಡಾಗಿಸಿದವರು ಕನಕದಾಸರು: ಕೆ.ವಿ.ಪಿ ಕೋಲಾರ ಸೆ15: ಕನಕದಾಸರನ್ನು ಭಕ್ತಿಗೆ ಸೀಮಿತಗೊಳಿಸಿ ವೈಚಾರಿಕತೆ ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ರಾಜ್ಯ ಕನಕ ನೌಕರರ ಸಂಘ , ಜಿಲ್ಲಾ ಮತ್ತು…
error: Content is protected !!