ಕಾಂಗ್ರೆಸ್ ಪಕ್ಷಕ್ಕೆ ಕೃಷಿ ಕೂಲಿಕಾರರ ಬೆಂಬಲ: ಚಂದ್ರಪ್ಪ ಹೊಸಕೇರಿ

ಗಂಗಾವತಿ: ದೇಶದಾದ್ಯಂತ ಬೆಲೆ ಏರಿಕೆ, ಬಡವರ ಆಶೋತ್ತರಗಳಿಗೆ ಸ್ಪಂದಿಸದ ಎನ್‌ಡಿಎಯನ್ನು ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದು ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೃಷಿ ಕೂಲಿಕಾರರು ಬೆಂಬಲ ನೀqಬೇಕೆಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ…

ಚುನಾವಣಾ ಪ್ರಚಾರಕ್ಕಾಗಿ ಮೇ.೦೨ಕ್ಕೆ ಗಂಗಾವತಿಗೆ ಸಿದ್ದರಾಮಯ್ಯ: ಸಂಗಣ್ಣ ಕರಡಿ

ಮಾಜಿ ಸಂಸದ ಹೆಚ್.ಜಿ.ರಾಮುಲು ನನ್ನ ರಾಜಕೀಯ ಗುರು ಗಂಗಾವತಿ: ೧೯೭೮ರಲ್ಲಿ ತಾಲೂಕಾ ಬೋರ್ಡ್ ಚುನಾವಣೆಗಾಗಿ ಟಿಕೆಟ್ ನೀಡಿ ನನ್ನ ರಾಜಕೀಯ ಜೀವನ ಆರಂಭಕ್ಕೆ ಮುನ್ನುಡಿ ಬರೆದ ಮಾಜಿ ಸಂಸದ ಹೆಚ್.ಜಿ.ರಾಮುಲು ನನ್ನ ರಾಜಕೀಯ ಗುರುವಾಗಿದ್ದು, ಮೂಲ ಪಕ್ಷಕ್ಕೆ ನಾನು ಮರಳಿರುವುದು ಸಂತಸ ತಂದಿದೆ.…

ಮೇ 7 ರಂದು ಎಲ್ಲರೂ ಮತದಾನ ಮಾಡಲು ಕರೆ

  ಇಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಳೂಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಜಿಲ್ಲಾ, ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸ್ವೀಪ್ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಈ ವೇಳೆ ತಾಲೂಕು ಐಇಸಿ ಸಂಯೋಜಕರು ಮಾತನಾಡಿ,…

ಹಿಮೋಫಿಲಿಯಾ ಪೀಡಿತರಿಗೆ ಮಾಹಿತಿ ಕಾರ್ಯಕ್ರಮ

ಗಂಗಾವತಿ: ವಿಶ್ವ ಹಿಮೋಫಿಲಿಯಾ ದಿನದ ಅಂಗವಾಗಿ ಏ.೨೩ ಮಂಗಳವಾರ ಬೆಳಿಗ್ಗೆ ೧೦:೦೦ ಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಹಿಮೋಫೀಲಿಯ ಪೀಡಿತರಿಗೆ ಮಾಹಿತಿ ಶಿಬಿರ ನಗರದ ಸರಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ತಾಲೂಕು ವೈದ್ಯಾಧಿಕಾರಿಗಳು ಹಾಗು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿರುವ ಡಾಕ್ಟರ್…

ಗಂಗಾವತಿ ನೂತನ ಜಿಲ್ಲೆಯಾಗುವ ಎಲ್ಲಾ ಅರ್ಹತೆ ಇದೆ: ಹಿಟ್ನಾಳ್

ಗಂಗಾವತಿ:ಸುಲಲಿತಾ ಆಡಳಿತ, ತ್ವರಿತ ನಿರ್ವಹಣೆಗೆ ಅಧಿಕಾರ ವಿಕೇಂದ್ರೀಕರಣ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಗಂಗಾವತಿ ನೂತನ ಜಿಲ್ಲೆಯಾಗುವ ಎಲ್ಲಾ ಅರ್ಹತೆ ಇದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯಥರ್ಿ

ಭಗವಾನ್ ಮಹಾವೀರ ಜಯಂತಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ,): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಚರಿಸಲಾಯಿತು. ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯನಿರ್ವಹಿಸಿ: ಹೇಮ ಪುಷ್ಪ ಶರ್ಮಾ

ಲೋಕಸಭೆ ಚುನಾವಣೆ: ಸಾಮಾನ್ಯ ವೀಕ್ಷಕರಿಂದ ಸಭೆ ಕೊಪ್ಪಳ, : ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಹಾಗೂ ಎಲ್ಲಾ ತಂಡಗಳು ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಕಾರ್ಯನಿರ್ವಹಿಸಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ

ಮಾರ್ಗಸೂಚಿ ಅನುಸಾರ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಿ: ಪವನ ಕುಮಾರ್ ಮಾಲಪಾಟಿ

ನರೇಗಾ ಯೋಜನೆಯ ಮಾರ್ಗಸೂಚಿಯನುಸಾರ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಹಾಗೂ ವಿಳಂಬ ಮಾಡದೆ ಅನುಷ್ಠಾನಗೊಳಿಸಿ ಎಂದು ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಪವನ ಕುಮಾರ ಮಾಲಪಾಟಿ ಅವರು ತಿಳಿಸಿದರು.ಶನಿವಾರದಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಹಾಗೂ

ಮಹಾವೀರರ ಜೀವನ ಸಮಾಜಕ್ಕೆ ಮಾರ್ಗದರ್ಶನ-ಡಾ. ಕ್ಯಾವಟರ್

ಕೊಪ್ಪಳ: ಸತ್ಯ, ಶಾಂತಿ, ಅಹಿಂಸೆಯ ತತ್ವದ ಪ್ರತಿಪಾದಕರಾಗಿದ್ದ ಶ್ರೀ ಮಹಾವೀರರ ಜೀವನ ಇಡೀ ಸಮಾಜಕ್ಕೆ ಮಾರ್ಗದರ್ಶನ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಹೇಳಿದರು. ನಗರದಲ್ಲಿ ನಡೆದ ಭಗವಾನ್ ಶ್ರೀ ಮಹಾವೀರ ಜಯಂತಿ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ…

ಹುಬ್ಬಳ್ಳಿಯ ಬಿವಿವಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಕೊಲೆಯ ಖಂಡನೆ  

ಕೊಪ್ಪಳ :  ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ್ ವಿದ್ಯಾರ್ಥಿನಿಯ ಕೊಲೆಯನ್ನು ಎ.ಐ.ಡಿ.ಎಸ್.ಓ ವಿದ್ಯಾರ್ಥಿ ಸಂಘಟನೆ ಉಗ್ರವಾಗಿ ಖಂಡಿಸುತ್ತದೆ. ಮೃತಪಟ್ಟ ವಿದ್ಯಾರ್ಥಿಗೆ ತೀವ್ರ ಸಂತಾಪ ಸೂಚಿಸುತ್ತದೆ.  ಶಾಲಾ ಕಾಲೇಜುಗಳಲ್ಲಿ ಹೆಚ್ಚುತ್ತಿರುವ ಸಾಂಸ್ಕೃತಿಕ ಅಧಪತನ…
error: Content is protected !!