Sign in
Sign in
Recover your password.
A password will be e-mailed to you.
ಜಾತ್ರಾ ಮಹೋತ್ಸವಕ್ಕಾಗಿ ಸಿದ್ದಗೊಳ್ಳುತ್ತಿರುವ ಜಾತ್ರಾ ಮೈದಾನ
ಕೊಪ್ಪಳ: ದಕ್ಷಿಣ ಭಾರತದ ಕುಂಭಮೆಳ ಎಂದು ಪ್ರಖ್ಯಾತಿ ಪಡೆದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವವು ಜನೇವರಿ ೧೫ ರಂದು ಜರುಗುವ ಪ್ರಯುಕ್ತ ಜಾತ್ರಾ ಸಿದ್ದತೆಗಳು ಭರದಿಂದ ಸಾಗುತ್ತಲಿವೆ. ಇಂದು ರಥೋತ್ಸವ ಸಾಗುವ ಮೈದಾನ ಹಾಗೂ ಅಂಗಡಿ ಮುಂಗಟ್ಟುಗಳನ್ನು ಹಾಕುವ ಜಾತ್ರಾ ಆವರಣವನ್ನು ಇಟ್ಯಾಚಿ,…
ಪಂಚಮಸಾಲಿಗಳ ಮೇಲಿನ ಹಲ್ಲೆ ಐತಿಹಾಸಿಕ ಪ್ರಮಾದ: ಸಿವಿಸಿ
ಕೊಪ್ಪಳ: ಕಾಯಕ, ಸಹಬಾಳ್ವೆ ಮತ್ತು ಶಾಂತಿಗೆ ಹೆಸರಾದ ಪಂಚಮಸಾಲಿ ಸಮುದಾಯದವರ ಮೇಲೆ ಸರಕಾರ ನಡೆಸಿದ ಹಲ್ಲೆ ಐತಿಹಾಸಿಕ ಪ್ರಮಾದ ಎಂದು ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಕಿಡಿಕಾರಿದ್ದಾರೆ.
ಶಾಂತಿಯುತವಾಗಿ ತಮ್ಮ ಹಕ್ಕಿಗಾಗಿ ಪ್ರತಿಭಟನೆ…
ವಿಶ್ವಕರ್ಮ ಸಮಾಜದ ಮೌನೇಶ್ವರ ದೇವಸ್ಥನದಲ್ಲಿ ಪಲ್ಲಕ್ಕಿ ಸೇವೆ -ನೂತನ ಕಾರ್ಯಕಾರಿ ಮಂಡಳಿ ರಚನೆ
ಗಂಗಾವತಿ: ನಗರದ ಹೊಸಳ್ಳಿ ರಸ್ತೆಯಲ್ಲಿರುವ ಶ್ರೀಗುರು ಮೌನೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್-೯ ಸೋಮವಾರ ಸಂಜೆ ೭:೩೦ ಕ್ಕೆ ಪಲ್ಲಕ್ಕಿ ಸೇವೆ ನಡೆಯಿತು. ಇದೇ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾದ ನಾಗೇಶಕುಮಾರ ಕಂಸಾಲ ರವರ ನೇತೃತ್ವದಲ್ಲಿ ಗಂಗಾವತಿ ತಾಲೂಕ ವಿಶ್ವಕರ್ಮ ಸಮಾಜದ…
ನಮ್ಮ ದೇಶದಲ್ಲಿ ಇರುವ ಜಾತಿ ವ್ಯವಸ್ಥೆ ತೊಲಗಿಸಿ ನಾವೆಲ್ಲರೂ ಸಮಾನವಾಗಿ ಬಾಳೋಣ: ಬೋದಿದತ್ತ ಥೇರೋ ಬಂತೇಜಿ
ಗಂಗಾವತಿ: ಮನು?ನಿಗೆ ತಾಳ್ಮೆ ಬಹಳ ಮುಖ್ಯ. ತಾಳ್ಮೆ ಇದ್ದರೆ ನಾವು ಅಂದುಕೊಂಡಿದ್ದೆಲ್ಲ ಸಾಧಿಸಲು ಸಾಧ್ಯ ಎಂದು ಪೂಜ್ಯ ಬೋದಿದತ್ತ ಥೇರೋ ಬಂತೇಜಿಯವರು ಬಂತೇಜಿ ಹೇಳಿದರು.
ಗಂಗಾವತಿ ನಗರದ ೨೮ನೇ ವಾರ್ಡ್ ಚಲವಾದಿ ಓಣಿ, ಹಿರೇಜಂತಕಲ್ ಬೌದ್ಧ ಅನುಯಾಯಿಗಳು ಹಮ್ಮಿಕೊಂಡಿದ್ದ ಸನ್ನತಿ ಪಂಚಶೀಲ…
ನಿರ್ಮಲ ತುಂಗಭದ್ರಾ ಅಭಿಯಾನದ ಪೋಸ್ಟರ್ ಬಿಡುಗಡೆ
ಗಂಗಾವತಿ: ಇಂದು ಲಯನ್ಸ್ ಕ್ಲಬ್‌ನಲ್ಲಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಸಂಘ-ಸಂಸ್ಥೆಗಳೊಂದಿಗೆ ನಡೆದ ಸಂವಾದ ಅತ್ಯಂತ ಯಶಸ್ವಿಯಾಯಿತು. ನಿರ್ಮಲ ತುಂಗಭದ್ರಾ ಅಭಿಯಾನದ ಪ್ರಮುಖರಾದ ಮಾಧವನ್ ಸಿ.ಪಿ ಹಾಗೂ ರಾಘವ್ ಗೋ-ಸಿರಿ ಅವರು ತುಂಗಭದ್ರಾ ಅಭಿಯಾನದ ಪಾದಯಾತ್ರೆ ಬಗ್ಗೆ ಮಾಹಿತಿ…
ಪಂಚಮಸಾಲಿ ಸಮಾಜದ ಮುಖಂಡರ ಮೇಲೆ ಲಾಠಿ ಚಾರ್ಜ್ ನವೀನ್ ಕುಮಾರ್ ಗುಳ್ಳಗಣ್ಣನವರ್ ಆಕ್ರೋಶ
Koppal
ಬೆಳಗಾವಿಯ ಸುವರ್ಣಸೌಧದ ಬಳಿ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಪಂಚಮಸಾಲಿ ಕೂಡಲಸಂಗಮ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮೀಜಿ ಹಾಗೂ ಪಂಚಮಸಾಲಿ ಸಮಾಜದ ಮುಖಂಡರ ಮೇಲೆ ಲಾಠಿ ಚಾರ್ಜ್ ಮಾಡಿದ್ದಕ್ಕೆ ಕೊಪ್ಪಳ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳ್ಳಗಣ್ಣನವರ್…
Koppal ರೈಲು ನಿಲ್ದಾಣಕ್ಕೆ ಕುಮಾರ ರಾಮನ ಹೆಸರಿಡಿ : ಬೆಟ್ಟದೂರು
ಕೊಪ್ಪಳ: ಕೊಪ್ಪಳದ ರೈಲು ನಿಲ್ದಾಣಕ್ಕೆ ಐತಿಹಾಸಿಕ ವೀರಪುರರುಷ, ಪರನಾರಿ ಸಹೋದರ, ಗಂಡುಗಲಿ ಕುಮಾರರಾಮನ ಹೆಸರಿಡಲು ಪ್ರಗತಿಪರರ ಸಂಘಟನೆಗಳ ಒಕ್ಕೂಟ ಮುಖಂಡರು ಹಾಗೂ ರಾಜ್ಯೋತ್ಸ ವ ಪ್ರಶಸ್ತಿ ಪುರಸ್ಕೃತ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರ ಅವರು, ಮುಖ್ಯಮಂತ್ರಿ,ಜಿಲ್ಲಾ ಉಸ್ತುವಾರಿ ಸಚಿವ…
ಭೀಮಣ್ಣ ಹೂಗಾರ ಆರೋಪ ಶುದ್ಧ ಸುಳ್ಳು : ರಮೇಶ್ ನಾಯಕ
ಕೊಪ್ಪಳ : ಹುಲಿಹೈದರ ಗ್ರಾಮದ ಭೀಮಣ್ಣ ಹೂಗಾರ ನಮ್ಮ ಕುಟುಂಬದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದು ಇದು ಶುದ್ಧ ಸುಳ್ಳು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಹುಲಿಹೈದರ ಗ್ರಾಮದ ರಮೇಶ್ ನಾಯಕ ಹೇಳಿದರು.
ಅವರು ಬುಧವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ…
ಡಿ.17 ರಂದು ನಮ್ಮ ನಡಿಗೆ ಬೆಳಗಾವಿ ಕಡೆಗೆ : ಯಲ್ಲಪ್ಪ ಹಳೇಮನಿ
ಕೊಪ್ಪಳ : ಸಂವಿಧಾನಬದ್ಧ ಸಾಮಾಜಿಕ ನ್ಯಾಯಕ್ಕಾಗಿ ಹಾಗೂ ದಲಿತರಿಗೆ ಮೀಸಲಿಟ್ಟಿರುವ ಅನುದಾನ ಸಮರ್ಪಕ ಬಳಕೆಗಾಗಿ ಒತ್ತಾಯಿಸಿ ಇದೇ ಡಿಸೆಂಬರ್ 17ರಂದು ಮಂಗಳವಾರ ಬೆಳಿಗ್ಗೆ 11:30ಕ್ಕೆ ಬೆಳಗಾವಿಯ ಡಾ.ಬಿ.ಆರ್ .ಅಂಬೇಡ್ಕರ್ ಉದ್ಯಾನವನದಿಂದ ಸುವರ್ಣಸೌಧದವರೆಗೆ ಜನ ಜಾಗೃತಿ ಸಂಘರ್ಷ ರ್ಯಾಲಿ…