ಪ್ರಜಾಪ್ರಭುತ್ವ ದಿನ: ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ ಅವರಿಂದ ಶುಭ ಸಂದೇಶ

ಕೊಪ್ಪಳ : ಜನತೆಗೆ ನಿತ್ಯ ಜೀವಪರ ಸಂದೇಶ ನೀಡುತ್ತ ಶ್ರೇಷ್ಠ ವಾಗ್ಮಿಗಳು, ಜೀವಪರ ಚಿಂತಕರು ಎಂದೇ ಜಾಗತಿಕವಾಗಿ ಹೆಸರಾದ ಕೊಪ್ಪಳ ಜಿಲ್ಲೆಯ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿಯವರು, ಸೆ.15ರಂದು ನಡೆಯಲಿರುವ ಐತಿಹಾಸಿಕ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯ ಮಾನವ ಸರಪಳಿ…

ಪತ್ರಕರ್ತರು ಹಾರ್ಡ್ ವೇರ್ ಇದ್ದಂತೆ-ಕಾಲಕಾಲಕ್ಕೆ ಸಾಫ್ಟ್ ವೇರ್ ಅಳವಡಿಸಿಕೊಳ್ಳುವ ಸವಾಲು ನಮ್ಮೆದುರಿಗಿದೆ:…

ನಮ್ಮನ್ನು ನಾವು ಹೊಸ ವೇಗಕ್ಕೆ, ಹೊಸ ಸ್ವರೂಪಕ್ಕೆ update ಮಾಡಿಕೊಳ್ಳಬೇಕಿದೆ: ಕೆವಿಪಿ ದಾವಣಗೆರೆ ಸೆ13: ಪತ್ರಕರ್ತರು ಹಾರ್ಡ್ ವೇರ್ ಇದ್ದಂತೆ. ಕಾಲಕ್ಕೆ ತಕ್ಕ ಸಾಫ್ಟ್ ವೇರ್ ಅಳವಡಿಸಿಕೊಳ್ಳುವ ಸವಾಲು ನಮ್ಮೆದುರಿಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್…

ಸೆ.14, 15ರಂದು ನಿಗದಿಯಾಗಿದ್ದ ಪರೀಕ್ಷೆ ಮುಂದೂಡಿಕೆ

ಸೆ.14ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ಸೆಪ್ಟೆಂಬರ್ 15ರಂದು ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. 10-09-2024ರ ಕರ್ನಾಟಕ ಸರ್ಕಾರದ ನಡಾವಳಿಯಲ್ಲಿ ‘ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ…

ಕೊಪ್ಪಳ ಜಿಲ್ಲೆ : ಕಳಪೆ ಆಹಾರ ಮಾರಾಟ ಮಾಡಿದ್ದಕ್ಕೆ ಲಕ್ಷಾಂತರ ದಂಡ ಶಿಕ್ಷೆ

ಕೊಪ್ಪಳ ತಾಲೂಕಿನಲ್ಲಿ ಕಳಪೆ ಗುಣಮಟ್ಟದ ಆಹಾರ ಉತ್ಪಾದಕರು ಮತ್ತು ಮಾರಾಟಗಾರರಿಗೆ ದಂಡ ವಿಧಿಸಿ ಬಿಸಿ ಮುಟ್ಟಿಸಲಾಗಿದೆ. ಕೊಪ್ಪಳ ತಾಲೂಕಿನ ಕಳಪೆ ಗುಣಮಟ್ಟದ ಸಾಂಬಾರ್ ಮಸಾಲಾ ಉತ್ಪಾದಕರಿಗೆ ರೂ.1 ಲಕ್ಷ, ಗಂಗಾವತಿ ತಾಲೂಕಿನ ಕಳಪೆ ಗುಣಮಟ್ಟದ ಉಪ್ಪು ಮಾರಾಟಗಾರರಿಗೆ 1.5 ಲಕ್ಷ ರೂ. ಹಾಗೂ ಯಲಬುರ್ಗಾ…

ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಮ್ಯಾರಥಾನ್ ನಲ್ಲಿ ಸಾಧನೆ 

ಕೊಪ್ಪಳ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,  ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ನಿಯಂತ್ರಣ ಘಟಕ ಕೊಪ್ಪಳ ಹಾಗೂ ಜಿಲ್ಲಾ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ದಿನಾಂಕ 13-9-2024 ರಂದು ಬೆಳಿಗ್ಗೆ 7.30…

ಸೆ. 14ರಂದು  ಕರವೇ ಯಿಂದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರುದ್ಧ ಹೋರಾಟ

ಕೊಪ್ಪಳ,ಸೆ.13:  ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಘಟಕದಿಂದ  ಸೆಪ್ಟೆಂಬರ್ 14 ರಂದು ಕೇಂದ್ರ ಸರ್ಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ವೇದಿಕೆ ಕೇಂದ್ರ ಸಮಿತಿ ತೀರ್ಮಾನಿಸಿದ್ದು, ಜಿಲ್ಲಾ ಘಟಕವು ಸೆ.14ರಂದು ಬೆಳಿಗ್ಗೆ: 11:00 ಗಂಟೆಗೆ…

ಕೊಪ್ಪಳ ಜಿಲ್ಲೆಯಲ್ಲಿ ಮಾನವ ಸರಪಳಿ: ರೂಟ್ ಮ್ಯಾಪ್ ಅಂತಿಮ

ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 15ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಸಲಾಗುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ರೂಟ್ ಮ್ಯಾಪ್‌ನ್ನು ಅಂತಿಮಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ. ಸೆಪ್ಟೆಂಬರ್…

ಮಾನವ ಸರಪಳಿ: ನೋಡಲ್ ಅಧಿಕಾರಿಗಳೊಂದಿಗೆ ಸಭೆ

 ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸಿದ್ಧತೆ ಪರಿಶೀಲಿಸಲು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ ಅವರು ಸೆಪ್ಟೆಂಬರ್ 13ರಂದು ಸಭೆ ನಡೆಸಿದರು. ಕೊಪ್ಪಳ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ಎಲ್ಲ ನೋಡಲ್ ಅಧಿಕಾರಿಗಳೊಂದಿಗೆ…

ಮಾನವ ಸರಪಳಿ ಕಾರ್ಯಕ್ರಮಕ್ಕೆ ಸಿದ್ಧತೆ ಪೂರ್ಣ: ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್

: ಕೊಪ್ಪಳ ಜಿಲ್ಲೆಯಲ್ಲಿ ಐತಿಹಾಸಿಕವಾಗಿ ಸೆಪ್ಟೆಂಬರ್ 15ರಂದು ನಡೆಯಲಿರುವ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಜಿಲ್ಲಾಡಳಿತ ಭವನದಲ್ಲಿನ…

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ

2024-25ನೇ ಸಾಲಿನಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ವತಿಯಿಂದ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 10 ತಿಂಗಳ ವಸತಿ ಸಹಿತ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ…
error: Content is protected !!