ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ಕಟ್ಟುತ್ತಿರುವ ಎಸ್. ಯು. ಸಿ. ಐ (ಕಮ್ಯುನಿಸ್ಟ್) ಪಕ್ಷವನ್ನು ಗೆಲ್ಲಿಸಿ -ಶರಣು ಗಡ್ಡಿ…

ಗಂಗಾವತಿ ತಾಲೂಕು ವೆಂಕಟಗಿರಿ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಉದ್ಯೋಗ ಖಾತ್ರಿ ಕೆಲಸ ಮಾಡುವ ಕಾರ್ಮಿಕರನ್ನು ಉದ್ದೇಶಿಸಿ  ಮಾತನಾಡಿ ಮತ ಹಾಕಲು ಮನವಿ ಮಾಡಿದ ಎಸ್ ಯು ಸಿ ಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಶರಣು ಗಡ್ಡಿ.  ಉದ್ಯೋಗ ಖಾತ್ರಿ ಕೆಲಸ ಮಾಡುವ ಎಲ್ಲಾ ಕಾರ್ಮಿಕರನ್ನು…

ಗದಗಿನಲ್ಲಿ ಭಾಗ್ಯನಗರದ ಮೂವರು ಸೇರಿದಂತೆ ನಾಲ್ವರ ಹತ್ಯೆ : ನಾಲ್ಕು ವಿಶೇಷ ತಂಡಗಳ ರಚನೆ

ಗದಗ : ದಾಸರ ಓಣಿಯಲ್ಲಿ ಈ ಭೀಕರ ಘಟನೆ ನಡೆದಿದ್ದು ಸುನಂದಾ ಬಾಕಳೆ  ಪುತ್ರ ಕಾರ್ತಿಕ ಬಾಕಳೆ   ಭಾಗ್ಯನಗರದ  ಪರುಶುರಾಮ , ಲಕ್ಷ್ಮಿ ಮತ್ತು ಆಕಾಂಕ್ಷ  ಕೊಲೆಯಾದ ದುದೈವಿಗಳು. ಸುನಂದ ಬಾಕಳೆಯವರ ಪುತ್ರ ಕಾರ್ತಿಕ ಬಾಕಳೆ ಮದುವೆ ನಿಶ್ಚಯ ಕಾರ್ಯಕ್ರಮದ ನಿಮಿತ್ತ ಸಂಬಂಧಿಗಳು ಏ. 17ರಂದು ಮನೆಗೆ…

ಗಂಗಾವತಿ ವಿಧಾನಸಭಾ ಕ್ಷೇತ್ರದ ಸಂಗಾಪುರ ಗ್ರಾಮದಲ್ಲಿ  ರಾಜಶೇಖರ ಹಿಟ್ನಾಳ್ ಮತಯಾಚನೆ

ಗಂಗಾವತಿ ವಿಧಾನಸಭಾ ಕ್ಷೇತ್ರದ ಸಂಗಾಪುರ ಗ್ರಾಮದಲ್ಲಿ ನಡೆದ ಕೊಪ್ಪಳ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ   ರಾಜಶೇಖರ ಹಿಟ್ನಾಳ್ ಅವರು ಭಾಗವಹಿಸಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ   ಶಿವರಾಜ ತಂಗಡಗಿ, ಮಾಜಿ ಸಚಿವರಾದ…

ಐದು ಗ್ಯಾರಂಟಿ ಕಾರ್ಯಕ್ರಮದಿಂದ ಬಡಜನರ ಬದುಕು ಹಸನಗೊಂಡಿದೆ-ಸಂಗಣ್ಣ ಕರಡಿ

ಭವ್ಯ ಭಾರತ ಭವಿಷ್ಯಕ್ಕೆ ಕಾಂಗ್ರೆಸ್ ಬೆಂಬಲಿಸಿ ಕೊಪ್ಪಳ: ಭವ್ಯ ಭಾರತ ಭವಿಷ್ಯಕ್ಕೆ ಕಾಂಗ್ರೆಸ್ ಬೆಂಬಲಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ್ ಹಿಟ್ನಾಳರನ್ನು ಎರಡು ಲಕ್ಷ ಮತಗಳ ಅಂತರದಿAದ ಗೆಲ್ಲಿಸಿ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಹೇಳಿದರು. ನಗರದ…

೧೦.೫ ತೊಲೆ ಬಂಗಾರ ಕಳ್ಳತನ  ಪ್ರಕರಣ: ಕಳ್ಳರನ್ನು ಬಂದಿಸಿದ ಯಲಬುರ್ಗಾ ಪೊಲೀಸರು

ಕೊಪ್ಪಳ : 10.5 ತೊಲೆಯ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಯಲಬುರ್ಗಾ ಪೊಲೀಸರು ಯಶಸ್ವಿಯಾಗಿದ್ದಾರೆ. ತನಿಖಾಧಿಕಾರಿ ಮೌನೇಶ್ವರ ಮಾಲಿ ಪಾಟೀಲ್ ನೇತೃತ್ವದಲ್ಲಿ ಯಲಬುರ್ಗಾದ ಪೊಲೀಸ್ ತಂಡ ಕಳ್ಳತನ ಪ್ರಕರಣವನ್ನು ಭೇದಿಸಿದ್ದು ಕಳ್ಳತನ ಮಾಡಿದ್ದ

ಚುನಾವಣಾ ಅಕ್ರಮ ತಡೆಗೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ: ಡಾ.ಸತೀಶ ಪಾಟೀಲ್

ಲೋಕಸಭಾ ಚುನಾವಣೆ-2024ರ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯ ಕುರಿತು ರಾಯಚೂರು ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರಗಳ ಚುನಾವಣಾ ಪೊಲೀಸ್ ವೀಕ್ಷಕರಾದ ಡಾ.ಸತೀಶ ಪಾಟೀಲ್ ಐಪಿಎಸ್ ಅವರು ಕೊಪ್ಪಳ ಚುನಾವಣಾಧಿಕಾರಿಗಳ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಗರದ ಪ್ರವಾಸಿ ಮಂದಿರದ…

ರಾಜ್ಯದ ಅಭಿವೃದ್ಧಿ ಹಾಗೂ ಗ್ಯಾರಂಟಿ ಅನುಷ್ಠಾನ ನೋಡಿ ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ನೀಡಿ;   ಬಸವರಾಜ ರಾಯರೆಡ್ಡಿ  

ಕುಷ್ಟಗಿ.ಏ.18: ದೇಶದ ಭವಿಷ್ಯ ಉಜ್ವಲ ಗೊಳಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಯಲಬುರ್ಗಾ ಶಾಸಕರು ಹಾಗೂ ಸಿ.ಎಂ ಆರ್ಥಿಕ ಸಲಹೆಗಾರರು ಬಸವರಾಜ ರಾಯರೆಡ್ಡಿ ಹೇಳಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಕುಷ್ಟಗಿ-ಹನುಮಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿ…

ಸಂವಿಧಾನ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ – ಅಲ್ಲಮಪ್ರಭು ಬೆಟ್ಟದೂರು

. ಕೊಪ್ಪಳ: ಸಂವಿಧಾನವನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶ್ರೀ ಗವಿಸಿದ್ಧೇಶ್ವರ ಕಾಲೇಜಿನ ನಿವೃತ್ತ ಪ್ರಾಚಾರ್ಯರು ಹಾಗೂ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ಅವರ…

ಭಾಗ್ಯನಗರ ಪಟ್ಟಣದ ಶ್ರೀನಿವಾಸ ಕೂದಲೋದ್ಯಮ ಕಾರ್ಮಿಕರಿಗೆ ಮತದಾನ ಜಾಗೃತಿ

ಕೊಪ್ಪಳ:- ಲೋಕಸಭಾ ಸಾರ್ವತ್ರಿಕ ಚುನಾವಣೆ ಕುರಿತು ಕಾರ್ಮಿಕರಿಗೆ ಜಾಗೃತಿ ಮೂಡಿಸಲು ತಾಲೂಕ ಸ್ವೀಪ್‌ ಸಮಿತಿ ವತಿಯಿಂದ ಶ್ರೀನಿವಾಸ ಕೂದಲೋದ್ಯಮ ಕಾರ್ಮಿಕರಿಗೆ ದಿನಾಂಕ:18-04-2024ರಂದು ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು. ತಾಲೂಕ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹನಮಂತಪ್ಪ ಮಾತನಾಡಿ…

DCC ಜಿಲ್ಲಾ ಅಧ್ಯಕ್ಷರು ಹಾಗೂ ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಅವರಿಗೆ ಸನ್ಮಾನ

. ಕಾಂಗ್ರೇಸ್ ಕಛೇರಿಯಲ್ಲಿ ನೂತನ ಜಿಲ್ಲಾ ಕಾಂಗ್ರೇಸ್ ಸಮಿತಿ ಜಿಲ್ಲಾ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪುರ ಇವರಿಗೆ ಜಿಲ್ಲಾ ಕಾಂಗ್ರೇಸ್ ಕಾರ್ಮಿಕ ವಿಭಾಗದಿಂದ ಶ್ರೀನಿವಾಸ ಪಂಡಿತ ಅವರು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಅಶೋಕ ಗೋರಂಟ್ಲಿ, ಪರಶುರಾಮ ಕೆರಳ್ಳಿ,…
error: Content is protected !!