ಸೆ. 14ರಂದು  ಕರವೇ ಯಿಂದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರುದ್ಧ ಹೋರಾಟ

ಕೊಪ್ಪಳ,ಸೆ.13:  ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಘಟಕದಿಂದ  ಸೆಪ್ಟೆಂಬರ್ 14 ರಂದು ಕೇಂದ್ರ ಸರ್ಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ವೇದಿಕೆ ಕೇಂದ್ರ ಸಮಿತಿ ತೀರ್ಮಾನಿಸಿದ್ದು, ಜಿಲ್ಲಾ ಘಟಕವು ಸೆ.14ರಂದು ಬೆಳಿಗ್ಗೆ: 11:00 ಗಂಟೆಗೆ…

ಕೊಪ್ಪಳ ಜಿಲ್ಲೆಯಲ್ಲಿ ಮಾನವ ಸರಪಳಿ: ರೂಟ್ ಮ್ಯಾಪ್ ಅಂತಿಮ

ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 15ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಸಲಾಗುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ರೂಟ್ ಮ್ಯಾಪ್‌ನ್ನು ಅಂತಿಮಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ. ಸೆಪ್ಟೆಂಬರ್…

ಮಾನವ ಸರಪಳಿ: ನೋಡಲ್ ಅಧಿಕಾರಿಗಳೊಂದಿಗೆ ಸಭೆ

 ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸಿದ್ಧತೆ ಪರಿಶೀಲಿಸಲು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ ಅವರು ಸೆಪ್ಟೆಂಬರ್ 13ರಂದು ಸಭೆ ನಡೆಸಿದರು. ಕೊಪ್ಪಳ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ಎಲ್ಲ ನೋಡಲ್ ಅಧಿಕಾರಿಗಳೊಂದಿಗೆ…

ಮಾನವ ಸರಪಳಿ ಕಾರ್ಯಕ್ರಮಕ್ಕೆ ಸಿದ್ಧತೆ ಪೂರ್ಣ: ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್

: ಕೊಪ್ಪಳ ಜಿಲ್ಲೆಯಲ್ಲಿ ಐತಿಹಾಸಿಕವಾಗಿ ಸೆಪ್ಟೆಂಬರ್ 15ರಂದು ನಡೆಯಲಿರುವ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಜಿಲ್ಲಾಡಳಿತ ಭವನದಲ್ಲಿನ…

ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ

2024-25ನೇ ಸಾಲಿನಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ವತಿಯಿಂದ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 10 ತಿಂಗಳ ವಸತಿ ಸಹಿತ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ…

ಕೊಪ್ಪಳದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

 ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಗರದ ಪ್ಯಾಟಿ ಈಶ್ವರ ದೇವಸ್ಥಾನ ಸಭಾಂಗಣದಲ್ಲಿ ರಾಷ್ಟ್ರೀಯ ಪೋಷಣ್…

ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮುಸ್ತಫಾ ಡಲಾಯತ್ ರಿಗೆ ಸನ್ಮಾನ

ಭಾಗ್ಯನಗರ :  ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುವ   ಸರಕಾರಿ ಪ್ರೌಢ ಶಾಲೆ ಹಿರೇಬಗನಾಳದ ಸಹಶಿಕ್ಷಕ ಮುಸ್ತಫಾ. B.ಡಲಾಯತ್  ರಿಗೇ ಭಾಗ್ಯನಗರದ ಜಾಮಿಯಾ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ ಜಾಮಿಯಾ…

ಗಂಗಾವತಿಯಲ್ಲಿ ಪ್ರಥಮ ಬಾರಿಗೆ ಯುವ ಸಂಭ್ರಮ-ರಮೇಶ ಗಬ್ಬೂರು  

ಗಂಗಾವತಿ.12 ಇಂದು ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯ ರಮೇಶ ಗಬ್ಬೂರು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ದಿನಾಂಕ: 14.09.2024 ರಂದು ಮಧ್ಯಾಹ್ನ 2 ಗಂಟೆಗೆ ಐ.ಎಮ್.ಎ.ಹಾಲ್, ಗಂಗಾವತಿಯಲ್ಲಿ ಯುವ ಸಂಭ್ರಮ- ಸಂಗೀತ ನೃತ್ಯೋತ್ಸವ…

ವಿದ್ಯಾರ್ಥಿಗಳಿಂದ ರಾಷ್ಟ್ರ ಮಟ್ಟದ ಸಾಧನೆಗೆ ಪ್ರಶಂಸೆ: ಸಂಜಯ ಕೊತಬಾಳ

ಕೊಪ್ಪಳ: ಆಪ್ತಾಸ್ ಆಯುರ್ವೇದ ಸ್ವಯಂ ಸೇವಾ ಸಂಶ್ಥೆಯು ಆಯೋಜಿಸಿದ್ದ ಆಯುರ್‌ಗ್ರಾಮ ೨.೦ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಕೊಪ್ಪಳದ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಮಹಾ ವಿದ್ಯಾಲಯಕ್ಕೆ ಕೀರ್ತಿಯನ್ನು ತಂದಿದ್ದಾರೆ ಎಂದು…

ಹಿರಿಯ ಹೋರಾಟಗಾರ ಕಾ|| ಭಾರಧ್ವಾಜ್‌ರವರಿಗೆ ಬಿಡಾಡಿ ದನದ ಹಾವಳಿಯಿಂದ ರಸ್ತೆ ಅಪಘಾತ

ಗಂಗಾವತಿ ಪ್ರಮುಖ ಹಾಗೂ ಬೀದಿ ರಸ್ತೆಗಳಲ್ಲಿ ಹೆಚ್ಚಾದ ಬಿಡಾಡಿ ದನಗಳ ಹಾವಳಿ: ಗಂಗಾವತಿ: ನಗರದಲ್ಲಿ ಬಿಡಾಡಿ ದನಗಳ ಹಾವಳಿಯಿಂದ ವಾಹನಗಳ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಸಿ.ಪಿ.ಐ.ಎಂ.ಎಲ್ ಪಕ್ಷದ ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ…
error: Content is protected !!