Sign in
Sign in
Recover your password.
A password will be e-mailed to you.
ನಿಯಂತ್ರಣ ಸಾಧಿಸದ ಪ್ರದೇಶಗಳಗೆ ಹೆಚ್ಚಿನ ನಿಗಾವಹಿಸಿ : ನಲಿನ್ ಅತುಲ್
ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ
ಎಸ್ಸಿ-ಎಸ್ಟಿ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಯಂತ್ರಣ ಸಾಧಿಸದ ಪ್ರದೇಶಗಳ ಕಡೆ ಹೆಚ್ಚಿನ ನಿಗಾವಹಿಸಿ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ…
ಸುದ್ದಿಮನೆಯಲ್ಲಿ ನಾಡಿಗೇರರ ಜೊತೆಗಿನ ಒಡನಾಟ, ವೃತ್ತಿಬದ್ಧತೆ ಅವಿಸ್ಮರಣೀಯ: ಸುದರ್ಶನ ಚೆನ್ನಂಗಿಹಳ್ಳಿ
ವಸಂತ ನಾಡಿಗೇರ್ ಅವರಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ
ಬೆಂಗಳೂರು:
ಹಿರಿಯ ಪತ್ರಕರ್ತರಾದ ವಸಂತ ನಾಡೀಗೇರ್ ಅವರು ತಮ್ಮ ಕಿರಿಯ ಸಹೋದ್ಯೋಗಿಗಳಿಗೆ ಅಚ್ಚುಮೆಚ್ಚಿನ ಮಾರ್ಗದರ್ಶಕರಾಗಿದ್ದರು, ವೃತ್ತಿ ಸಂಸ್ಥೆಗಳಲ್ಲಿ ಅವರು ತೋರುತ್ತಿದ್ದ ತಾಳ್ಮೆ ಮತ್ತು ಸಂಯಮವು ನಿಜಕ್ಕೂ ಅನುಕರಣೀಯ ಎಂದು…
ಸೆ.17 ರಂದು ಶಿಕ್ಷಕರ ದಿನಾಚರಣೆ : ಶಾಹೀದ್ ಹುಸೇನ್ ತಹಸೀಲ್ದಾರ್
ಕೊಪ್ಪಳ : ಕೊಪ್ಪಳ ತಾಲೂಕಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ವತಿಯಿಂದ ಇದೇ ಸೆ.17 ರಂದು ಮಂಗಳವಾರ ಬೆಳಗ್ಗೆ 10-30 ಗಂಟೆಗೆ ಭಾಗ್ಯನಗರ ರಸ್ತೆಯ ಪಾನಗಂಟಿ ಕಲ್ಯಾಣ ಮಂಟಪದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುವುದು…
ಸೆ.17 ರಂದು ಸಂಗನಹಾಲ ಚಲೋ : ಬಸವರಾಜ್ ಸೂಳಿಬಾವಿ
ಸಮಾನ ಬದುಕಿನತ್ತ ಅರಿವಿನ ಜಾಥಾ'
ಕೊಪ್ಪಳ : ಕೊಪ್ಪಳ ಜಿಲ್ಲಾ ದಲಿತ ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟ,ದಲಿತ ದಮನಿತರ ಮೇಲಿನ ದೌರ್ಜನ್ಯ ವಿರೋಧಿಸಿ ಸಂಗನಹಾಲದ ದಲಿತ ಯುವಕ ಯಮನಪ್ಪನ ಕೊಲೆ ಖಂಡಿಸಿ ಸೆಪ್ಟೆಂಬರ 17 ರಿಂದ 'ಸಮಾನ ಬದುಕಿನತ್ತ ಅರಿವಿನ ಜಾಥಾ' ಕೊಪ್ಪಳ ಜಿಲ್ಲಾಡಳಿತದ…
ಕಿನ್ನಾಳದ ೬೩ನೇ ವಾರ್ಷಿಕ ಮಹಾಸಭೆ: ರಾಜ್ಯದಲ್ಲಿಯೇ ಮಾದರಿ ಸಹಕಾರ ಸಂಘ- ಅಮರೇಶ ಉಪಲಾಪುರ
ಕೊಪ್ಪಳ, ೧೨- ಸಹಕಾರ ಸಂಸ್ಥೆಗೆ ರೈತರೆ ಉಸಿರಾಗಿದ್ದು ೬೨ ವರ್ಷಗಳಿಂದ ರೈತರಿಗೆ ಸ್ಪಂದಿಸುತ್ತಾ ರಾಜ್ಯದಲ್ಲಿಯೇ ಮಾದರಿ ಸಹಕಾರ ಸಂಘ ನಮ್ಮದಾಗಿದ್ದು ಇದು ಎಲ್ಲಾ ಸದಸ್ಯರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಹಾಗೂ ಇಪ್ಕೋ ಆರ್‌ಜಿಬಿ ಸದಸ್ಯ ಅಮರೇಶ ಉಪಲಾಪುರ…
ಮಾನವ ಸರಪಳಿ ಕಾರ್ಯಕ್ರಮಕ್ಕೆ ನಿಯೋಜಿತ ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿ: ನಲಿನ್ ಅತುಲ್
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 15ರ ಮಾನವ ಸರಪಳಿ ಕಾರ್ಯಕ್ರಮವನ್ನು ಸುವ್ಯವಸ್ಥಿತವಗಿ ಹಮ್ಮಿಕೊಳ್ಳಲು ನಿಯೋಜಿತ ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾನವ…
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಿ: ನಲಿನ್ ಅತುಲ್
): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿಯ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮ ನಿಮಿತ್ತ ಜಿಲ್ಲಾ ಪಂಚಾಯತ ಜೆ.ಎಚ್. ಪಟೇಲ್…
ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ
: ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಇತರೆ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 11ರಂದು ಸಭೆ…
ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪ್ರತಿಯೊಬ್ಬರು ಭಾಗವಹಿಸಿ: ಸಚಿವರಾದ ಶಿವರಾಜ್ ಎಸ್ ತಂಗಡಗಿ ಮನವಿ
ರಾಜ್ಯ ಸರ್ಕಾರವು ಇದೇ ಸೆಪ್ಟೆಂಬರ್ 15ರಂದು ಪ್ರಜಾಪ್ರಭುತ್ವ ದಿನವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದು, ಇದರ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಭಾಗವಹಿಸಿ ಸಂಭ್ರಮದಿಂದ ಯಶಸ್ವಿಗೊಳಿಸಬೇಕೆಂದು ಹಿಂದುಳಿದ…
ಇಟಗಿ ಗ್ರಾಮದ ಸದಸ್ಯತ್ವ ಅಭಿಯಾನ : ನವೀನಕುಮಾರ ಈ ಗುಳಗಣ್ಣವರ ಚಾಲನೆ
Kukanoor ಯಲಬುರ್ಗಾ ಮಂಡಲದ ಸ್ವ ಗ್ರಾಮ ಇಟಗಿ ಗ್ರಾಮದ ಬೂತ್ ಸಂಖ್ಯೆ 229, 230, 231, 232, ನಾಲ್ಕು ವಾರ್ಡ್ ಗಳಲ್ಲಿ ಸದಸ್ಯತ್ವ ಅಭಿಯಾನದ ಅಂಗವಾಗಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ನವೀನಕುಮಾರ ಈ ಗುಳಗಣ್ಣವರ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ…