ಮುಸ್ಲಿಮರ ಮೀಸಲಾತಿ ಬೆಂಗಳೂರಿಗೆ ಜಾಥ -ಅಬ್ದುಲ್ ಜಬ್ಬಾರ್ ಕಲಬುರ್ಗಿ

ಕೊಪ್ಪಳ  :  ಮುಸ್ಲಿಮರ ಜನಸಂಖ್ಯೆ ಆಧರಿಸಿ ಶೇಕಡ 4 ರಷ್ಟಿರುವ ಮೀಸಲಾತಿಯನ್ನು ಶೇಕಡ 8 ರಷ್ಟು ಹೆಚ್ಚಿಸಬೇಕೆಂದು ಸರಕಾರಕ್ಕೆ ಒತ್ತಾಯಿಸಲು  ಬೆಂಗಳೂರಿಗೆ ಜಾಥ ಹೊರಡಲಿದೆ ಎಂದು ಕರ್ನಾಟಕ ಮುಸ್ಲಿಂ ಯುನಿಟಿ ರಾಜ್ಯ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಕಲಬುರ್ಗಿ ಹೇಳಿದರು ಅವರು ಬುಧವಾರ   ಪತ್ರಿಕಾ…

ಕುಷ್ಟಗಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ ಕೇಂದ್ರಗಳ ಪ್ರಾರಂಭ

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕುಷ್ಟಗಿ ತಾಲ್ಲೂಕಿನಲ್ಲಿ ಹೆಸರುಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕುಷ್ಟಗಿ ತಹಶೀಲ್ದಾರರು ತಿಳಿಸಿದ್ದಾರೆ. ಕುಷ್ಟಗಿ ತಾಲ್ಲೂಕಿನಲ್ಲಿ 2024-25ನೇ ಸಾಲಿನ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ…

ಸೌರಶಕ್ತಿ ಚಾಲಿತ ಈರುಳ್ಳಿ ಸಂಗ್ರಹಣೆ & ಒಣಗಿಸುವ ಘಟಕ, ಸಿರಿಧಾನ್ಯಗಳ ಮೌಲ್ಯವರ್ಧನೆಗೊಳಿಸುವ ಘಟಕಗಳ ಉದ್ಘಾಟನೆ

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಕೃಷಿ ತಾಂತ್ರಿಕ ಮಹಾವಿದ್ಯಾಲಯ ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಕೊಪ್ಪಳ, ಐ.ಸಿ.ಐ.ಸಿ.ಐ. ಫೌಂಡೇಶನ್ ಬೆಂಗಳೂರು, ಭಾರತೀಯ ಸಿರಿಧಾನ್ಯ ಸಂಶೋಧನಾ ಸಂಸ್ಥೆ ಹೈದರಾಬಾದ್ ಹಾಗೂ ಕುಕನೂರು ಧರಣಿ ಸಿರಿಧಾನ್ಯ…

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಕರಪತ್ರ ವಿತರಿಸಿ ಜನಜಾಗೃತಿ

ಸೆಪ್ಟೆಂಬರ್ 15ರಂದು ನಿಗದಿಯಾದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ರಚನೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂದೇಶ ನೀಡಲು ಕರಪತ್ರ ವಿತರಣೆ ಮಾಡಿ ಜಾಗೃತಿ ಮೂಡಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ…

ಮಾನವ ಸರಪಳಿ ಕಾರ್ಯಕ್ರಮ: ಕೊಪ್ಪಳ ಜಿಲ್ಲೆಯ ಸೆಕ್ಟರ್ ಅಧಿಕಾರಿಗಳ ಸಭೆ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮ ನಿಮಿತ್ತ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸೆಪ್ಟೆಂಬರ್ 11ರಂದು ಕೊಪ್ಪಳ ಜಿಲ್ಲೆಯ ಎಲ್ಲಾ…

ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಿದ ಕೆ. ಎಂ.ಸೈಯದ್

ಕೊಪ್ಪಳ : ನಗರದ 12ನೇ ವಾರ್ಡಿನ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ಉತ್ಸವ ನಿಮಿತ್ತ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ನ್ನು  ಕೆಪಿಸಿಸಿ ಸಂಯೋಜಕ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಕೆ. ಎಂ.ಸೈಯದ್ ವಿತರಿಸಿದರು.      ಕೆ.ಎಂ.ಸೈಯದ್ ಅವರು ಮಾತನಾಡಿ ಶ್ರೀ ವಿನಾಯಕ ಮಿತ್ರ…

ಸಣಾಪುರದ ಕಾಯ್ದಿಟ್ಟ ಅರಣ್ಯ ಪ್ರದೇಶ ಟ್ರೀ ಪಾರ್ಕ್ ವ್ಯಾಪ್ತಿಗೆ ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ: ಕಾವ್ಯ ಚತುರ್ವೇದಿ

* ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಭೆ * ವಿರುಪಾಪುರಗಡ್ಡಿಯ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಸಮಿತಿ ರಚನೆ: ಲೋಕಾಪರ್ಣೆಗೆ ಕ್ರಮ ಸಣಾಪುರ ಕಾಯ್ದಿಟ್ಟ ಅರಣ್ಯ ಪ್ರದೇಶವನ್ನು ವಿರುಪಾಪುರಗಡ್ಡಿಯ ಟ್ರೀ ಪಾರ್ಕ್ ವ್ಯಾಪ್ತಿಗೆ ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ…

ಪ್ರತಿ ವರ್ಷ ವಿಎಸ್ಎಸ್ಎನ್ ಲಾಭದಾಯದತ್ತ-ರಾಜಶೇಖರಗೌಡ ಆಡೂರು

ಕೊಪ್ಪಳ : ಪ್ರಾಥಮಿಕ  ಕೃಷಿ ಪತ್ತಿನ ಸಹಕಾರ ಸಂಘ ಪ್ರತಿ ವರ್ಷ ಲಾಭದಾಯದತ್ತ  ನಡೆದಿದ್ದು ಸಂತಸ ಎನ್ನಿಸುತ್ತದೆ ಎಂದು ಕೊಪ್ಪಳದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಜಶೇಖರಗೌಡ ಆಡೂರು ಹೇಳಿದರು ಅವರು ಸೋಮವಾರ ನಗರದ ಶ್ರೀಕೇತೇಶ್ವರ  ಕಲ್ಯಾಣ ಮಂಟಪದಲ್ಲಿ 2023-24 ನೇ ಸಾಲಿನ 48…

ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ಯೋಜನೆಯಡಿ ಮೆಟ್ರಿಕ್ ನಂತರದ ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ…

ಕೆ.ಎಚ್.ಪಾಟೀಲ್ ಅವರ ಮೂರ್ತಿ ಅನಾವರಣ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಸೆ.11ಕ್ಕೆ

 ಕರ್ನಾಟಕ ಸರ್ಕಾರ, ಜಲ ಸಂಪನ್ಮೂಲ ಇಲಾಖೆ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಕರ್ನಾಟಕ ಸರ್ಕಾರದ ಮಾಜಿ ಮಂತ್ರಿಗಳಾದ ದಿ. ಕೆ.ಎಚ್ ಪಾಟೀಲ್ ಅವರ ಮೂರ್ತಿ ಅನಾವರಣ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ರಂದು ಸಂಜೆ 4.30ಕ್ಕೆ ಕುಕನೂರು ತಾಲ್ಲೂಕಿನ ಶಿರೂರು…
error: Content is protected !!