ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಿ: ನಲಿನ್ ಅತುಲ್
): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿಯ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮ ನಿಮಿತ್ತ ಜಿಲ್ಲಾ ಪಂಚಾಯತ ಜೆ.ಎಚ್. ಪಟೇಲ್…