ಸೆ.22 ರಂದು ಕೊಪ್ಪಳದಲ್ಲಿ ಉಚಿತ ಅಗ್ನಿವೀರ್ ಡೆಮೋ ರ‍್ಯಾಲಿ
: ಅಗ್ನಿವೀರ ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಬೆಳಗಾವಿ ಎ.ಆರ್.ಓ ಅಡಿಯಲ್ಲಿ ಬರುವ ಎಲ್ಲಾ ಜಿಲ್ಲೆಯ ಯುವಕರಿಗೆ ದೈಹಿಕ ಮತ್ತು ವೈದ್ಯಕೀಯ ಡೆಮೋ ರ‍್ಯಾಲಿ ಸೆ.22 ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ ಹಾಗೂ…