ಪ್ರತಿ ವರ್ಷ ವಿಎಸ್ಎಸ್ಎನ್ ಲಾಭದಾಯದತ್ತ-ರಾಜಶೇಖರಗೌಡ ಆಡೂರು
ಕೊಪ್ಪಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರತಿ ವರ್ಷ ಲಾಭದಾಯದತ್ತ ನಡೆದಿದ್ದು ಸಂತಸ ಎನ್ನಿಸುತ್ತದೆ ಎಂದು ಕೊಪ್ಪಳದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಜಶೇಖರಗೌಡ ಆಡೂರು ಹೇಳಿದರು
ಅವರು ಸೋಮವಾರ ನಗರದ ಶ್ರೀಕೇತೇಶ್ವರ ಕಲ್ಯಾಣ ಮಂಟಪದಲ್ಲಿ 2023-24 ನೇ ಸಾಲಿನ 48…