ಸೆ.17 ರಂದು ಶಿಕ್ಷಕರ ದಿನಾಚರಣೆ : ಶಾಹೀದ್ ಹುಸೇನ್ ತಹಸೀಲ್ದಾರ್
ಕೊಪ್ಪಳ : ಕೊಪ್ಪಳ ತಾಲೂಕಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ವತಿಯಿಂದ ಇದೇ ಸೆ.17 ರಂದು ಮಂಗಳವಾರ ಬೆಳಗ್ಗೆ 10-30 ಗಂಟೆಗೆ ಭಾಗ್ಯನಗರ ರಸ್ತೆಯ ಪಾನಗಂಟಿ ಕಲ್ಯಾಣ ಮಂಟಪದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುವುದು…