Browsing Tag

ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ

ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಅಕ್ಟೋಬರ್ 17 ರಂದು ಆಚರಿಸಲಾಗುವ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡು ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಹೇಳಿದರು.…

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಡಿ.ಸಿ. ನಲಿನ್ ಅತುಲ್ ಸಲಹೆ

ಕೊಪ್ಪಳ ಜಿಲ್ಲೆಯ ಶೈಕ್ಷಣಿಕ, ಆರೋಗ್ಯ ಕ್ಷೇತ್ರಗಳ ಬಲವರ್ಧನೆಗೆ ಶ್ರಮಿಸೋಣ ಕೊಪ್ಪಳ ಜಿಲ್ಲೆಯಲ್ಲಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಬಲವರ್ಧನೆಯಾಗಬೇಕಿದೆ. ಮಕ್ಕಳಲ್ಲಿ ಕಂಡು ಬರುತ್ತಿರುವ ಅಪೌಷ್ಠಿಕತೆಯನ್ನು ಹೋಗಲಾಡಿಸಬೇಕಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯ…

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿ: ಸಿದ್ರಾಮೇಶ್ವರ

ಕೊಪ್ಪಳ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಂಬಂಧ ಹಮ್ಮಿಕೊಳ್ಳುತ್ತಿರುವ ಮಾನವ ಸರಪಳಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ…

ವ್ಯವಸ್ಥಿತವಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಿ: ನಲಿನ್ ಅತುಲ್

ಕಲ್ಯಾಣ ಕರ್ನಾಟಕ ಉತ್ಸವ: ಪೂರ್ವಸಿದ್ಧತಾ ಸಭೆ : ಸೆಪ್ಟೆಂಬರ್ 17ರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ…

ಬೆಳೆ ಅಂದಾಜು ಸಮೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಎಡಿಸಿ ಸಿದ್ರಾಮೇಶ್ವರ

ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆ ತರಬೇತಿ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆಯು ನಿಯಮಾನುಸಾರ ಅಚ್ಚುಕಟ್ಟಾಗಿ ನಡೆಯುವಂತೆ ವಿವಿಧ ಇಲಾಖೆಗಳ ಮೂಲ ಕಾರ್ಯಕರ್ತರು, ಮೇಲ್ವಿಚಾರಕರು ಸೇರಿದಂತೆ ಪ್ರತಿಯೊಬ್ಬರು ಶ್ರದ್ಧೆಯಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಅಪರ…

ಗೌರಿ ಗಣೇಶ ಹಬ್ಬ, ಈದ್ ಮಿಲಾದ್: ಎಲ್ಲರೂ ಪರಸ್ಪರ ಸ್ನೇಹ ಭಾವನೆಯಿಂದ ಹಬ್ಬ ಆಚರಿಸಿ: ನಲಿನ್ ಅತುಲ್

 ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಎರಡೂ ಹಬ್ಬಗಳು ಏಕಕಾಲಕ್ಕೆ ಬಂದಿರುವುದರಿಂದ ಎಲ್ಲರೂ ಪರಸ್ಪರ ಸ್ನೇಹ ಭಾವನೆಯಿಂದ ಕೂಡಿ ಹಬ್ಬ ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಹೇಳಿದರು. ಗೌರಿ ಗಣೇಶ ಹಬ್ಬ ಮತ್ತು ಈದ್…

ಸದ್ಭಾವನಾ ದಿನ: ಜಿಲ್ಲಾಡಳಿತದಿಂದ ಪ್ರತಿಜ್ಞಾ ವಿಧಿ ಸ್ವೀಕಾರ

: ಸದ್ಭಾವನಾ ದಿನದ ಅಂಗವಾಗಿ ಜಿಲ್ಲಾಡಳಿತದಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 20ರಂದು ನಡೆಯಿತು.  ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರ ಸಮ್ಮುಖದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸದ್ಭಾವನಾ ಪ್ರತಿಜ್ಞಾ…

ಪರೀಕ್ಷಾ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಅಚ್ಚುಕಟ್ಟಾಗಿ ಪರೀಕ್ಷೆಗಳನ್ನು ನಡೆಸಿ: ಎಡಿಸಿ

ಎಸ್.ಎಸ್.ಎಲ್.ಸಿ ಪರೀಕ್ಷೆ-3 : ಪೂರ್ವಭಾವಿ ಸಭೆ   ಇದೇ ಆಗಸ್ಟ್ 02 ರಿಂದ 09 ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-3 ರಲ್ಲಿ ಯಾವುದೇ ರೀತಿಯ ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ ಎಚ್ಚರಿಕೆಯಿಂದ ಸುಗಮ ಪರೀಕ್ಷೆ ನಡೆಸುವುದು ಎಲ್ಲ ಪರೀಕ್ಷಾಧಿಕಾರಿಗಳು,…
error: Content is protected !!