ಪ್ರಾಥಮಿಕ ಹಂತದ ಶಿಕ್ಷಣದಲ್ಲಿಯೇ ಸಹಕಾರಿ ಆಂದೋಲನದ ಮಾಹಿತಿ ತಿಳಿಸಬೇಕು – ಸಹಕಾರ ಸಚಿವ ಕೆ.ಎನ್.ರಾಜಣ್ಣ
ಕೊಪ್ಪಳ ಸಹಕಾರಿ ಕ್ಷೇತ್ರದಲ್ಲಿ ಯುವ ಸಮುದಾಯದ ಮುಂದೆ ಬರುತ್ತಿಲ್ಲ. ಪ್ರಾಥಮಿಕ ಹಂತದ ಶಿಕ್ಷಣ ವ್ಯವಸ್ಥೆಯಲ್ಲಿಯೇ ಸಹಕಾರಿ ಆಂದೋಲನಗಳ ಮಾಹಿತಿ ತಿಳಿಸುವಂತಾಗಬೇಕು ಎಂದು ಕರ್ನಾಟಕ ಸರ್ಕಾರದ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಹೇಳಿದರು.
ಅವರು ಶನಿವಾರ ಕುಕನೂರಿನ ಎ.ಪಿ.ಎಂ.ಸಿ ಆವರಣದಲ್ಲಿ…