ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆಯುತ್ತಿದ್ದರೆ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಿ- ಜಿಲ್ಲಾಧಿಕಾರಿ ಡಾ. ಸುರೇಶ ಬಿ.…
ಕೊಪ್ಪಳ ಅಕ್ಟೋಬರ್ ): ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆಯುವುದು ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚನೆ ನೀಡಿದರು.
ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ…