Browsing Tag

ಅಲ್ಲಮಪ್ರಭು ಬೆಟ್ಟದೂರು

ಆಯಾ ರಾಜ್ಯದ ಭಾಷೆಯನ್ನೇ ಶಿಕ್ಷಣ ಮಾಧ್ಯಮವಾಗಿ ಮಾಡಬೇಕಿದೆ-ಅಲ್ಲಮಪ್ರಭು ಬೆಟ್ಟದೂರು

ಕೊಪ್ಪಳ ನ, 28, ಆಯಾ ರಾಜ್ಯದ ಭಾಷೆಯಲ್ಲಿ ಒಂದರಿಂದ ಹತ್ತನೆಯ ತರಗತಿಯವರಿಗೆ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಜರೂರತ್ತಿದೆ. ಹಾಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ಅವಶ್ಯಕತೆ ಇದೆಯೆಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅಭಿಪ್ರಾಯ ಪಟ್ಟರು. ಸ್ಥಳೀಯ…

ವಲಸಿಗರೊಂದಿಗೆ ಕನ್ನಡ ಭಾಷೆಯಲ್ಲಿ ಮಾತನಾಡಿ-ಡಾ.ಪುರುಷೋತ್ತಮ ಬಿಳಿಮಲೆ

ಕನ್ನಡ ಕನ್ನಡದವರಿಂದಲೇ ಉಳಿಯಬೇಕಿದೆ : ವಲಸಿಗರಿಗೂ ಕನ್ನಡ ಕಲಿಸಿ ಕೊಪ್ಪಳ:  . ಕನ್ನಡವನ್ನು ನಾವೇ ಮಾತನಾಡದಿದ್ದರೆ, ಬಳಕೆ ಮಾಡದಿದ್ದರೆ ಉಳಿಯಲು ಹೇಗೆ ಸಾಧ್ಯ ? ಕರುನಾಡಿಗೆ ಬರುವ ವಲಸಿಗರಿಗೂ ಕನ್ನಡ ಕಲಿಸಿ ಕನ್ನಡವನ್ನು ಉಳಿಸುವ ಕೆಲಸ ಎಲ್ಲರಿಂದಲೂ ಆಗಬೇಕಿದೆ ಎಂದು ಕನ್ನಡ ಅಭಿವೃದ್ಧಿ…

ಸಾಮಾಜಿಕ ಪರಿವರ್ತನೆಯ ಹರಿಕಾರ ದೇವರಾಜ ಅರಸು: ಕೆ.ರಾಘವೇಂದ್ರ ಹಿಟ್ನಾಳ್

ಡಿ.ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ನೀಡಿದ ಧೀಮಂತ ನಾಯಕ ದೇವರಾಜ ಅರಸು ಅವರು ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿದ್ದಾರೆ ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಹೇಳಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…

ಜನ ಸಾಮಾನ್ಯರಿಗೆ ಸ್ವಚ್ಛತೆಯ ಅರಿವು ಮೂಡಿಸಿ: ಸಿಪಿಐ ಸುರೇಶ್

ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಗ್ರಾಮೀಣ ಭಾಗದ ಜನ ಸಾಮಾನ್ಯರಿಗೆ ಸ್ವಚ್ಛತೆಯ ಕುರಿತು ಅರಿವು ಮೂಡಿಸುವಂತೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸುರೇಶ ಡಿ  ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಕೊಪ್ಪಳ ತಾಲೂಕಿನ…
error: Content is protected !!