ಮಹಾತ್ಮ ಗಾಂಧೀಜಿ 155ನೇ ಜಯಂತಿ: ವಾರ್ತಾ ಇಲಾಖೆಯಿಂದ ಬಾಪೂಜಿ ಪ್ರಬಂಧ ಸ್ಪರ್ಧೆ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ‍್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಅರಿವು ಮೂಡಿಸಲು ವಿವಿಧ…