ಆನೆಗೊಂದಿ ಉತ್ಸವ: ಗಗನ್ ಮಹಲ್ ವಿದ್ಯುತ್ ದೀಪಾಲಂಕಾರಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಆನೆಗೊಂದಿ ಉತ್ಸವ-2024ರ ಅಂಗವಾಗಿ ಆನೆಗೊಂದಿಯ ಐತಿಹಾಸಿಕ ಗಗನ್ ಮಹಲ್ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ದೀಪಾಲಂಕಾರಕ್ಕೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಸೋಮವಾರ ಚಾಲನೆ ನೀಡಿದರು.
ಗಗನ್ ಮಹಲ್ ತನ್ನ…