ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು: ಸಿ.ಎಂ.ಸಿದ್ದರಾಮಯ್ಯ
ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ: ಸಿಎಂ ಕರೆ
ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ
ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ:…