ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ
ಬೆಂಗಳೂರು, ):
ಮಾನ್ಯ ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ…