ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆಗೆ ಕ್ರಮ ಕೈಗೊಳ್ಳಿ: ಎಡಿಸಿ ಸಿದ್ರಾಮೇಶ್ವರ
ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನಮುಕ್ತ ದಿನಾಚರಣೆ : ಪೂರ್ವಭಾವಿ ಸಭೆ
ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ ಇಳಕಲ್‌ನ ಪೂಜ್ಯ ಲಿಂಗೈಕ್ಯ ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ನಿಮಿತ್ತ ಆಗಸ್ಟ್ 1ರಂದು ಆಚರಿಸುವ ವ್ಯಸನಮುಕ್ತ ದಿನಾಚರಣೆಯಂದು ಅರ್ಥಪೂರ್ಣ…