Browsing Tag

ಎಸ್‌ಟಿ ಕಲ್ಯಾಣ ಸಮಿತಿ

ಕರ್ನಾಟಕ ವಿಧಾನಮಂಡಲದ ಎಸ್‌ಸಿ., ಎಸ್‌ಟಿ ಕಲ್ಯಾಣ ಸಮಿತಿಯಿಂದ ಕಲಬುರಗಿ ವಿಭಾಗದಲ್ಲಿ ಪ್ರವಾಸ

 ): ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಅವರ ನೇತೃತ್ವದ ವಿವಿಧ ಸದಸ್ಯರನ್ನೊಳಗೊಂಡ ಸಮಿತಿಯು ಸೆಪ್ಟೆಂಬರ್ 25 ರಿಂದ ಸೆ.27ರವರೆಗೆ ಕಲಬುರಗಿ ವಿಭಾಗದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು…

ಕರ್ನಾಟಕ ವಿಧಾನಮಂಡಲದ ಎಸ್.ಸಿ., ಎಸ್‌ಟಿ ಕಲ್ಯಾಣ ಸಮಿತಿ ಸಭೆಗೆ ಸೂಕ್ತ ಮಾಹಿತಿ ನೀಡಿ: ಎಡಿಸಿ

: ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಎಸ್.ಸಿ., ಎಸ್.ಟಿ) ಕಲ್ಯಾಣ ಸಮಿತಿಯ ಸಭೆಗೆ ಕೊಪ್ಪಳ ಜಿಲ್ಲೆಯ ಅನುಷ್ಠಾನ ಇಲಾಖೆಗಳು ಎಸ್.ಸಿ., ಎಸ್.ಟಿ ಯೋಜನೆಗಳ ಪ್ರಗತಿ ವರದಿಯನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು…
error: Content is protected !!