ಪರೀಕ್ಷಾ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಅಚ್ಚುಕಟ್ಟಾಗಿ ಪರೀಕ್ಷೆಗಳನ್ನು ನಡೆಸಿ: ಎಡಿಸಿ
ಎಸ್.ಎಸ್.ಎಲ್.ಸಿ ಪರೀಕ್ಷೆ-3 : ಪೂರ್ವಭಾವಿ ಸಭೆ
ಇದೇ ಆಗಸ್ಟ್ 02 ರಿಂದ 09 ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-3 ರಲ್ಲಿ ಯಾವುದೇ ರೀತಿಯ ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ ಎಚ್ಚರಿಕೆಯಿಂದ ಸುಗಮ ಪರೀಕ್ಷೆ ನಡೆಸುವುದು ಎಲ್ಲ ಪರೀಕ್ಷಾಧಿಕಾರಿಗಳು,…