ಕೊಪ್ಪಳ ಜಿಲ್ಲೆಯ ಐತಿಹಾಸಿಕ ಅಶೋಕ ವೀರಸ್ತಂಭ ಲೋಕಾರ್ಪಣೆ
: ಕೊಪ್ಪಳ ನಗರದ ವಿಶೇಷತೆಯಾದ ಐತಿಹಾಸಿಕ ಅಶೋಕ ವೀರಸ್ತಂಭವನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಆಗಸ್ಟ್ 15ರಂದು ಲೋಕಾರ್ಪಣೆ ಮಾಡಿದರು.
ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೊಪ್ಪಳ…