ಐತಿಹಾಸಿಕ ವಿಜಯನಗರ ಜಿಲ್ಲೆಗೆ ಹಣಕಾಸು ಆಯೋಗದ ನಿಯೋಗ ಭೇಟಿ
ಹೊಸಪೇಟೆ ವಿಜಯನಗರ )
ಭಾರತ ಸರ್ಕಾರದ 16ನೇ ಕೇಂದ್ರ ಹಣಕಾಸು ಆಯೋಗದ ನಿಯೋಗವು ಐತಿಹಾಸಿಕ ವಿಜಯನಗರ ಜಿಲ್ಲೆಗೆ ಆಗಸ್ಟ್ 30ರಂದು ಭೇಟಿ ನೀಡಿತು.
ಪೂರ್ವ ನಿಗದಿಯಂತೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು ಸಂಜೆ ವೇಳೆಗೆ ತೋರಣಗಲ್ಲಿಗೆ ಆಗಮಿಸಿದ ನಿಯೋಗದಲ್ಲಿನ ಅಧ್ಯಕ್ಷರು ಮತ್ತು…