ಒನಕೆ ಓಬವ್ವ ಭಾರತದ ಧೀರ ಮಹಿಳೆಯಾಗಿದ್ದಳು: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಒನಕೆ ಓಬವ್ವ ಭಾರತದ ಧೀರ ಮಹಿಳೆಯಾಗಿದ್ದು, ಅವರ ಗುಣಗಳನ್ನು ನಮ್ಮ ಮಕ್ಕಳಿಗೆ ಕಲಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಮಂಗಳವಾರ ಒನಕೆ ಓಬವ್ವ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಒನಕೆ ಓಬವ್ಬ ಭಾವಚಿತ್ರಕ್ಕೆ ಪುಷ್ಪನಮನ…