ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ: ನ.15 ರಿಂದ ರೈತರ ನೋಂದಣಿ ಕಾರ್ಯ ಆರಂಭ
): 2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗಾಗಿ ನವೆಂಬರ್ 15 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದೆ.
ಪ್ರಸಕ್ತ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸಾಮಾನ್ಯ ಭತ್ತಕ್ಕೆ ರೂ. 2300, ಗ್ರೇಡ್-ಎ ಭತ್ತಕ್ಕೆ ರೂ.…