KUWJ ಕಾಸರಗೋಡು ಘಟಕದ ದತ್ತಿ ನಿಧಿ ಪ್ರಶಸ್ತಿ ಪ್ರಕಟ : ವಿಶ್ವೇಶ್ವರ ಭಟ್, ರವೀಂದ್ರ ಶೆಟ್ಟಿ, ಮದನಗೌಡ, ಇಬ್ರಾಹಿಂ ಚೇತನ…
ಬೆಂಗಳೂರು:
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಗಡಿ ಅಭಿವೃದ್ಧಿ ಪ್ರಾಧಿಕಾರ, ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜು.13ರಂದು ಕನ್ನಡ ಮತ್ತು ಸಂಸ್ಕೃತಿ ಉತ್ಸವ ಹಾಗೂ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ…