ಕೇಂದ್ರ ಸರ್ಕಾರದಿಂದ ಸಂವಿಧಾನದ ಕಗ್ಗೊಲೆ: ಸಚಿವ ಶಿವರಾಜ್ ತಂಗಡಗಿ
ಕನಕಗಿರಿ: ಕೇಂದ್ರ ಸರ್ಕಾರದಿಂದ ಸಂವಿಧಾನದ ಕಗ್ಗೊಲೆ ನಡೆಯುತ್ತಿದ್ದು, ಸಂವಿಧಾನವನ್ನು ಉಳಿಸುವಂತಹ ಕೆಲಸ ಮಾಡುತ್ತಿಲ್ಲ. ಬದಲಿಗೆ ಅಡ್ಡ ದಾರಿ ಹಿಡಿದು ತೊಂದರೆ ಕೊಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು…