ಅರ್ಥಪೂರ್ಣ ಕನ್ನಡ ರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ: ನಲಿನ್ ಅತುಲ್
ನವೆಂಬರ್ 01ರಂದು ಜಿಲ್ಲಾ ಕೇಂದ್ರದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನವೆಂಬರ್…