ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
2024 -25 ನೇ ಸಾಲಿನ ಡಾ.ಬಿ.ಅರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ವಿವಿಧ ಯೋಜನೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ : ಬ್ಯಾಂಕ್ ಸಾಲ 20 ರಷ್ಟು ಸಹಾಯಧನ ಅಥವಾ ಗರಿಷ್ಟ 1 ಲಕ್ಷ ರೂ ಘಟಕ ವೆಚ್ಚ 70 ರಷ್ಟು ಸಹಾಯಧನ ಅಥವಾ ಗರಿಷ್ಟ…