ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
2024 -25 ನೇ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ಸಾಲ ಯೋಜನೆ, ನೇರ ಸಾಲ ಯೋಜನೆ, ಉದ್ಯಮ ಶೀಲತಾ ಯೋಜನೆ, ಸ್ವಾಲಂಬಿ ಸಾರಥಿ…