ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ
ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.
ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು…