ಸೆ. 14ರಂದು ಕರವೇ ಯಿಂದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರುದ್ಧ ಹೋರಾಟ
ಕೊಪ್ಪಳ,ಸೆ.13: ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಘಟಕದಿಂದ ಸೆಪ್ಟೆಂಬರ್ 14 ರಂದು ಕೇಂದ್ರ ಸರ್ಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ವೇದಿಕೆ ಕೇಂದ್ರ ಸಮಿತಿ ತೀರ್ಮಾನಿಸಿದ್ದು, ಜಿಲ್ಲಾ ಘಟಕವು ಸೆ.14ರಂದು ಬೆಳಿಗ್ಗೆ: 11:00 ಗಂಟೆಗೆ…