ಮಕ್ಕಳನ್ನು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ: ಶೇಖರಗೌಡ ಜಿ ರಾಮತ್ನಾಳ
ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ, ಶಾಲೆಯಿಂದ ಹೊರಗುಳಿದ ಮಕ್ಕಳ ಪಾಲಕರನ್ನು ಮನವೋಲಿಸಿ ಅಂತಹ ಮಕ್ಕಳನ್ನು ಮರಳಿ ಶಾಲೆಗೆ ಕರೆದುಕೊಂಡು ಬನ್ನಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಳ ಅವರು ಹೇಳಿದರು.
ಕರ್ನಾಟಕ ರಾಜ್ಯ…