ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ 15 ಸಾವಿರ ನಿಗದಿ ಮತ್ತು ಕೊಪ್ಪಳ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ.
ಎ ಐ ಯು ಟಿ ಯು ಸಿ ಗೆ ಸಂಯೋಜಿತಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ …