ಕರ್ನಾಟಕ ಸಂಭ್ರಮ-50 – ನ.01ರಂದು ಹಲ್ಮಿಡಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪನೆ
ಕರ್ನಾಟಕ ಸಂಭ್ರಮ-50ರ ಪ್ರಯುಕ್ತ ಕನ್ನಡದ ಮೊದಲ ಶಾಸನ ``ಹಲ್ಮಿಡಿ ಶಾಸನ''ದ ಪ್ರತಿಕೃತಿ ಪ್ರತಿಷ್ಠಾಪನೆ ಕಾರ್ಯಕ್ರಮವ ನವೆಂಬರ್ 01ರಂದು ಬೆಳಿಗ್ಗೆ 08.30ಕ್ಕೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ…