ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ
ಕನ್ನಡ ಜನ ಚಳವಳಿ, ಕನ್ನಡತನದ ವಿಸ್ತಾರ, ಕನ್ನಡದ ಅರಿವು ವಿಸ್ತರಿಸಿದ ಮಾದರಿಗಳು, ಹೋರಾಟದ ಹಾದಿಯಲ್ಲಿ ರೂಪುಗೊಂಡ ಕನ್ನಡ ಚರಿತ್ರೆಯನ್ನು ಇವತ್ತಿನ ಕನ್ನಡ ಯುವಜನ ಸಮೂಹಕ್ಕೆ ತಲುಪಿಸಲು ಕ್ರಮ
ಕನ್ನಡ ಭಾಷೆ-ಸಂಸ್ಕೃತಿ-ಸಂಗೀತ-ಸಾಹಿತ್ಯ-ಜನಪದ-ಚರಿತ್ರೆ ಎಲ್ಲದರ ಮಹತ್ವ ಸಾರಲು ಸಿದ್ಧತೆ…