ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು: ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ. ಅಜಯ್ ಧರ್ಮಸಿಂಗ್
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನಮ್ಮ ಸರಕಾರ ಪ್ರತಿವರ್ಷ 5 ಸಾವಿರ ಕೋಟಿ ರೂ. ಅನುದಾನವನ್ನು ನೀಡುತ್ತಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಅಜಯ್ ಧರ್ಮಸಿಂಗ್ ಹೇಳಿದರು.…