ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರ ಮೆರವಣಿಗೆಗೆ ಉಪ ಕಾರ್ಯದರ್ಶಿ ಚಾಲನೆ
ಕೊಪ್ಪಳ: ಸೆ.೫ ರ ಶಿಕ್ಷಕರ ದಿನಾಚರಣೆಯ ಅಂಗವಾಗಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿರವರು ಕಾವ್ಯಾನಂದ ಉದ್ಯಾನವನದಿಂದ ಚಾಲನೆ ನೀಡಿದರು.
ಈ ಸಮಯದಲ್ಲಿ ಮಾತನಾಡಿದ ಅವರು ಶಿಕ್ಷಕರು ಸಮಾಜವನ್ನು ತಿದ್ದುವ…