ಕಾರ್ಮಿಕ ಅಧಿಕಾರಿಗಳ ದಾಳಿ : ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ
ಜುಲೈ 15 ರಂದು ಮಕ್ಕಳ ಸಹಾಯವಾಣಿ-1098 ಗೆ ಬಂದ ದೂರನ್ನಾಧರಿಸಿ ಕೊಪ್ಪಳ ನಗರದ ಆರ್‌ಟಿಒ ಕಚೇರಿ ಹತ್ತಿರ ನಡೆಸಿದ ತಪಾಸಣೆಯಲ್ಲಿ ಇಬ್ಬರು ಕಿಶೋರ ಕಾರ್ಮಿಕರು ಪತ್ತೆಯಾಗಿದ್ದು, ಅವರನ್ನು ರಕ್ಷಿಸಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ.
ಮಕ್ಕಳ ಸಹಾಯವಾಣಿಗೆ ಬಂದ ದೂರನ್ನಾಧರಿಸಿ…