ಡಿಜಿಟಲ್ ವ್ಯವಹಾರಕ್ಕೆ ರೈತ ಉತ್ಪಾದಕರ ಸಂಸ್ಥೆಗಳಿಗೆ ಉತ್ತೇಜಿಸಿ: ನಲಿನ್ ಅತುಲ್
ಜಿಲ್ಲೆಯ ರೈತ ಉತ್ಪಾದಕರ ಸಂಸ್ಥೆಗಳಿಗೆ ಡಿಜಿಟಲ್ ಮಾರುಕಟ್ಟೆ ಮೂಲಕ ವ್ಯವಹರಿಸುವಂತೆ ಉತ್ತೇಜಿಸಬೇಕು ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ವಿವಿಧ ಯೋಜನೆಗಳಡಿ ರಚಿತವಾದ ರೈತ ಉತ್ಪಾದಕ ಸಂಸ್ಥೆಗಳಿಗೆ 3 ತಿಂಗಳ…