ಗೌರಿ-ಗಣೇಶ ಹಬ್ಬ ಆಚರಣೆಯಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಿ: ಡಿಸಿ
ಗೌರಿ-ಗಣೇಶ ಹಬ್ಬ ಆಚರಣೆ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದ್ದಾರೆ.
ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬದ ಪ್ರಯುಕ್ತ ಗೌರಿ-ಗಣೇಶ ವಿಗ್ರಹದ ಪ್ರತಿಮೆಗಳನ್ನು…