ಗೃಹ ಆರೋಗ್ಯ ಯೋಜನೆಯ ಉದ್ಘಾಟನೆ ಮತ್ತು ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ
: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ಎನ್.ಸಿ.ಡಿ. ಕೋಶದ ಸಂಯುಕ್ತ ಆಶ್ರಯದಲ್ಲಿ ಅಸಾಂಕ್ರಮಿಕ ರೋಗಗಳ ನಿತಂತ್ರಣ ಹಾಗೂ ನಿರ್ವಹಣೆ ಮಹತ್ವಾಂಕ್ಷಿ ಕಾರ್ಯಕ್ರಮವಾದ ಗೃಹ ಆರೋಗ್ಯ ಯೋಜನೆಯ ಆಶಾ ಕೈಪಿಡಿ…